ಮಂಗಳೂರು: ಕಮಾಲ್ ಮಾಡದ ನೋಟಾ| ಲೀಡ್ ಹೆಚ್ಚಿಸಿಕೊಂಡ ಬ್ರಿಜೇಶ್ ‌ಚೌಟಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೇ ಎರಡು ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್‌ ಚೌಟ ತನ್ನ ಹತಿರದ ಸ್ಪರ್ಧಿ ಕಾಂಗ್ರೆಸ್‌ ನ ಪದ್ಮರಾಜ್‌ ಆರ್‌ ಪೂಜಾರಿ ಗಿಂತ 20 ಸಾವಿರ ಮತಗಳಿಂದ ಮುಂದಿದ್ದಾರೆ.

Ad Widget ... ..

ಕ್ಷೇತ್ರದಲ್ಲಿ ನೋಟಾ ಮತಗಳು ಹೆಚ್ಚಾಗುತ್ತವೆ ಎಂಬ ನಿರೀಕ್ಷೆಯಿದ್ದರೂ ಅದು ಸುಳ್ಳಾಗಿದೆ. ನೋಟಾ ಗೆ ಸದ್ಯ 4134 ಮತ ಬಿದ್ದಿದೆ. ಚೌಟಾ 20 ಸಾವಿರ ಮತಗಳ ಲೀಡ್ ನಲ್ಲಿದ್ದಾರೆ.

Ad Widget

Leave a Comment

Your email address will not be published. Required fields are marked *