Ad Widget .

ವಾರಣಾಸಿಯಲ್ಲಿ ಮೋದಿಗೆ ಹಿನ್ನಡೆ| ಲೀಡ್ ಪಡೆದ ಕಾಂಗ್ರೆಸ್ ಅಭ್ಯರ್ಥಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ವಾರಣಾಸಿಯಲ್ಲಿ ನರೇಂದ್ರ ಮೋದಿಗೆ ಹಿನ್ನಡೆಯಾಗಿದೆ. 2014ರಿಂದ ಈ ಕ್ಷೇತ್ರದಲ್ಲಿ ನರೇಂದ್ರ ಮೋದಿ ಸ್ಪರ್ಧಿಸುತ್ತಿದ್ದಾರೆ. ನರೇಂದ್ರ ಮೋದಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮತ್ತು ಬಿಎಸ್ಪಿ ಅಭ್ಯರ್ಥಿ ಅಥೆರ್ ಜಮಾಲ್ ಲಾರಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.

Ad Widget . Ad Widget .

ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸುಮಾರು 5,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಿಂದೆ ಬಿದ್ದಿದ್ದಾರೆ. ರಾಯ್ 14,503 ಮತಗಳನ್ನು ಪಡೆದರೆ, ಮೋದಿ 9,505 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿ ಅಂಶಗಳು ತಿಳಿಸಿವೆ.

Ad Widget . Ad Widget .

Leave a Comment

Your email address will not be published. Required fields are marked *