Ad Widget .

ಉಡುಪಿ- ಚಿಕ್ಕಮಗಳೂರು ಕ್ಷೇತ್ರ| ಬಿಜೆಪಿ‌ ಕೈಹಿಡಿದ ಮತದಾರ| ಕೋಟಾಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ವಿರುದ್ಧ ಗೆಲುವು ಸಾಧಿಸಿದ್ದು, ಮತ ಎಣಿಕೆ ಕೇಂದ್ರ ಸಮೀಪ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

Ad Widget . Ad Widget .

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಗೆಲುವಿನ ನಗೆ ಬೀರಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಅವರನ್ನು ಮೇಲಕ್ಕೆತ್ತಿ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.

Ad Widget . Ad Widget .

ಈ ಸಂದರ್ಭ ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮೊದಲಾದವರು ಹಾಜರಿದ್ದರು.

Leave a Comment

Your email address will not be published. Required fields are marked *