Ad Widget .

ದ.ಕ ಲೋಕಸಭಾ ಕ್ಷೇತ್ರದಲ್ಲಿ ದಿ. ಸೌಜನ್ಯಾಳಿಗೆ 20 ಸಾವಿರಕ್ಕೂ ಅಧಿಕ ಮತ!! ನ್ಯಾಯಯುತ ಹೋರಾಟಕ್ಕೆ ಅಭೂತಪೂರ್ವ ಬೆಂಬಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಗಳ ಮತಬೇಟೆಯ ಜೊತೆ ಧರ್ಮಸ್ಥಳದಲ್ಲಿ ಕೊಲೆಯಾದ ದಿ.ಸೌಜನ್ಯಾ ಪರವಾದ ಕ್ಯಾಂಪೇನ್‌ ಕೂಡಾ ಜೋರಾಗಿ ನಡೆದಿತ್ತು. ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಕೇಂದ್ರ ಸರ್ಕಾರದ ಗಮನ ಸೆಳೆಯುವುದಕ್ಕಾಗಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು.

Ad Widget . Ad Widget .

ಬೆಳ್ತಂಗಡಿ ತಾಲ್ಲೂಕಿನಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ನೋಟಾಗೆ ಮತ ಹಾಕುವಂತೆ ಕ್ಯಾಂಪೇನ್‌ ಮಾಡಲಾಗಿತ್ತು. ಇದಕ್ಕೆ ಮತದಾರರು ದೊಡ್ಡ ಮಟ್ಟದಲ್ಲಿ ಸ್ಪಂದಿಸಿದ್ದಾರೆ.

Ad Widget . Ad Widget .

ಮಧ್ಯಾಹ್ನ 2 ಗಂಟೆ ಸುಮಾರಿಗೆ ನೋಟಾ ಸುಮಾರು 20 ಸಾವಿರ ಮತಗಳು ಬಂದಿವೆ. ಈ ಮೂಲಕ ಬೆಳ್ತಂಗಡಿಯ ಜನ ಸೌಜನ್ಯಾ ನ್ಯಾಯ ದೊರಕಿಸಿಕೊಡಬೇಕೆಂದು ಕೋರಿದ್ದಾರೆ.

Leave a Comment

Your email address will not be published. Required fields are marked *