Ad Widget .

ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಗೆ ತಿರುವಳ್ಳೂರ್ ನಲ್ಲಿ ಭರ್ಜರಿ ಜಯ

ಸಮಗ್ರ ನ್ಯೂಸ್: ಐಎಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಬಳಿಕ ರಾಜಕೀಯ ರಂಗವನ್ನು ಪ್ರವೇಶಿಸಿದ್ದ ಸಸಿಕಾಂತ್ ಸೆಂಥಿಲ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

Ad Widget . Ad Widget .

ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸಸಿಕಾಂತ್ ಸೆಂಥಿಲ್, ಜಯಭೇರಿ ಬಾರಿಸಿದ್ದಾರೆ.ಸಸಿಕಾಂತ್ ಸೆಂಥಿಲ್ ಕರ್ನಾಟಕದ ದಕ್ಷಿಣ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು.

Ad Widget . Ad Widget .

Leave a Comment

Your email address will not be published. Required fields are marked *