Ad Widget .

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೊಬ್ಬ ಆರೋಪಿ ಮುಂಬೈನಲ್ಲಿ ಬಂಧನ

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಹಾರಲು ಯತ್ನಿಸುತ್ತಿದ್ದ ಮತ್ತೊಬ್ಬ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಲಾಗಿದೆ.

Ad Widget . Ad Widget .

ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಬಂಧಿತ ಆರೋಪಿ. ರಿಯಾಜ್ ಯೂಸಫ್ ಹಾರಳ್ಳಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಮಂಗಳವಾರ ಬಂಧಿಸಿದೆ.

Ad Widget . Ad Widget .

ರಿಯಾಜ್ ಬಂಧನದಿಂದ ಪ್ರಕರಣದಲ್ಲಿ ಈವರೆಗೆ ಬಂಧಿತರಾಗಿರುವ ಒಟ್ಟು ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಕಳೆದ ತಿಂಗಳು ಮನ್ಸೂರ್ ಪಾಷಾ ಜತೆಗೆ ತಲೆಮರೆಸಿಕೊಂಡಿದ್ದ ಮುಸ್ತಫಾ ಪೈಚಾರ್ ನನ್ನು ಬಂಧಿಸಿದ ಒಂದು ತಿಂಗಳ ನಂತರ ಈ ಬಂಧನವಾಗಿದೆ.

Leave a Comment

Your email address will not be published. Required fields are marked *