ನೆಲ್ಯಾಡಿ: ಕಾರು ಮತ್ತು ಬೈಕ್‌ ನಡುವೆ ಅಪಘಾತ| ಸವಾರ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಬೈಕ್ ಹಾಗೂ ಮಹೀಂದ್ರಾ ಎಕ್ಸ್’ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

Ad Widget ... ..

ಮೃತ ಸವಾರನನ್ನು ಉದನೆ ಸಮೀಪದ ನೇಲ್ಯಡ್ಕ ನಾಳಾಲು ನಿವಾಸಿ ರವಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಹೀಂದ್ರಾ ಎಕ್ಸ್’ಯುವಿ 700 ಕಾರು ಹಾಗೂ ಬೈಕ್ ನಡುವೆ ನೇಲ್ಯಡ್ಕ ಸಮೀಪ ಅಪಘಾತ ಸಂಭವಿಸಿದೆ.

Ad Widget

Leave a Comment

Your email address will not be published. Required fields are marked *