ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.

Ad Widget ... .. Ad Widget .

ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್.ಭೋಸರಾಜು, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮುಳೆ ಮಾರುತಿರಾವ್ ಹಾಗೂ ಜೆಡಿಎಸ್ ಪಕ್ಷದಿಂದ ಟಿ.ಎನ್.ಜವರಾಯಿ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Ad Widget

Leave a Comment

Your email address will not be published. Required fields are marked *