ಮಂಡ್ಯದ ನೂತನ ಸಂಸದರಾಗಿ ಕುಮಾರಸ್ವಾಮಿ ಆಯ್ಕೆ/ ಶುಭ ಹಾರೈಸಿದ ನಿರ್ಗಮಿತ ಸಂಸದೆ

ಸಮಗ್ರ ನ್ಯೂಸ್: ಮಂಡ್ಯದ ನಿರ್ಗಮಿತ ಸಂಸದರಾದ ಸುಮಲತಾ ಅಂಬರೀಶ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget .

“ಮಂಡ್ಯದ ಜನರ ಧ್ವನಿಯನ್ನು ಖರೀದಿಸಲು ಸಾಧ್ಯವಿಲ್ಲ ಎಂದು ನಮ್ಮ ಜನರು ಸಾಬೀತುಪಡಿಸಿದ್ದಾರೆ.” ಹಲವು ಆಮಿಷಗಳನ್ನು ನೀಡಿ, ಸಂತಸದ ಭರವಸೆ ನೀಡಿ ಜನರನ್ನು ವಂಚಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿದ ಮಂಡ್ಯ ಜನತೆಗೆ ಅಭಿನಂದನೆಗಳು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ಮಂಡ್ಯದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನ ಹೃತ್ತೂರ್ವಕ ಅಭಿನಂದನೆಗಳು. ಎಂದು ಫೇಸ್‍ಬುಕ್ ಪೋಸ್ಟ್ ಮಾಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *