ಉಡುಪಿ: ಹೃದಯಾಘಾತಕ್ಕೆ ಒಳಗಾಗಿದ್ದ ಶಾಲಾ ಬಸ್ ಚಾಲಕ ಮೃತ್ಯು

ಸಮಗ್ರ ನ್ಯೂಸ್: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತಪಟ್ಟ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಅವರು ಬುಧವಾರ ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *