ರಾಜಕೀಯ ಗುರು ಅಡ್ವಾಣಿಯ ಆಶೀರ್ವಾದ ಪಡೆದ ಮೋದಿ

ಸಮಗ್ರ ನ್ಯೂಸ್: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ದರಾಗಿರುವ ನರೇಂದ್ರ ಮೋದಿ ಅವರು, ತಮ್ಮ ರಾಜಕೀಯ ಗುರು, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.

Ad Widget ... ..

ದೆಹಲಿಯಲ್ಲಿರುವ ಎಲ್.ಕೆ.ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಅವರು ಅಡ್ವಾಣಿ ಅವರ ಜತೆ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.

Ad Widget

2014, 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಧಿಸಿದ ಬಳಿಕವೂ ಮೋದಿ ಅವರು ಅಡ್ವಾಣಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದರು.

Leave a Comment

Your email address will not be published. Required fields are marked *