Ad Widget .

ಶಾಸಕ ಹರೀಶ್ ಪೂಂಜಾಗೆ ಬಿಗ್ ರಿಲೀಪ್| ಸರ್ಕಾರದ ಕಿವಿ ಹಿಂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದ್ದಮೆ ವಿಚಾರವಾಗಿ ಇಂದು ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ರಾಜ್ಯ ಸರ್ಕಾರವನ್ನು ಕಿವಿ ಹಿಂಡಿದೆ

Ad Widget . Ad Widget .

ಇಂದು ವಿಚಾರಣೆ ನಡೆಸಿದ ಕೋರ್ಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಈ ಕೇಸ್ ನಲ್ಲಿ ಬಂಧಿಸದಂತೆ ಹಾಗೂ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕೀತು ಮಾಡಿದೆ. ಶಾಸಕ ಹರೀಶ್ ಪೂಂಜಾ ಅವರ ಪರವಾಗಿ ವಕೀಲ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Ad Widget . Ad Widget .

Leave a Comment

Your email address will not be published. Required fields are marked *