Ad Widget .

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ| ರೂಮ್‌ನಲ್ಲಿ ಕೂಡಿ ಹಾಕಿ ಹಲ್ಲೆ

ಸಮಗ್ರ ನ್ಯೂಸ್: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ, ಐದಾರು ಜನರು ಸೇರಿಕೊಂಡು ಯುವಕನೊಬ್ಬನನ್ನು ರೂಮ್‌ನಲ್ಲಿ ಹಾಕಿ ಹಲ್ಲೆ ಮಾಡಲಾಗಿದೆ.

Ad Widget . Ad Widget .

ಹರಿಹರ‌ನಗರದ ಬೆಂಕಿ ನಗರದಲ್ಲಿ ಘಟನೆ ನಡೆದಿದು ಯುವಕ ಬೇಡಿಕೊಂಡರೂ ಬಿಡದೇ ಥಳಿಸಿದ್ದಾರೆ ಇದೀಗ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು ಹಲ್ಲೆ ಮಾಡಿದವರು ಹಾಗೂ ಹಲ್ಲೆಗೊಳಗಾದ ಯುವಕ ಒಂದೇ ಕೋಮಿಗೆ ಸೇರಿದವರು ಎಂದು ತಿಳಿದುಬಂದಿದೆ. ಆದ್ರೆ, ಹಲ್ಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದ್ರೆ, ಹಲ್ಲೆಗೊಳಗಾದ ಯುವಕ ಈವರೆಗೂ ಪೊಲೀಸರಿಗೆ ಯಾವುದೇ ದೂರು ನೀಡಿಲ್ಲ. ಆದರೆ, ಹಲ್ಲೆ ನಡೆಸಿರುವ ವಿಡಿಯೋ ಮಾತ್ರ ಸಾಮಾಜಿಕ ಜಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *