ಇನ್ನು 5 ದಿನ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗಲಿದೆ.

Ad Widget ... ..

ಈಗಾಗಲೇ ಮೋಡ ಕವಿದ ವಾತಾವರಣ ಇದ್ದು ಬೆಂಗಳೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget

ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದೆ.

Leave a Comment

Your email address will not be published. Required fields are marked *