ಮೋದಿ 3.0/ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕುಮಾರಸ್ವಾಮಿ

ಸಮಗ್ರ ನ್ಯೂಸ್: ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.

Ad Widget ... ..

ಇದೇ ಸಂದರ್ಭದಲ್ಲಿ ಕೇಂದ್ರ ಸಚಿವರಾಗಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಸಂಸತ್ ಪ್ರವೇಶಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣವಚನ ಸ್ವೀಕರಿಸಿದರು.

Ad Widget

Leave a Comment

Your email address will not be published. Required fields are marked *