ರೈತಬಾಂಧವರಿಗೆ ಗುಡ್ ನ್ಯೂಸ್| ಕಿಸಾನ್ ಸಮ್ಮಾನ್ 17ನೇ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಮೊದಲ ಕಡತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.

. Ad Widget . Ad Widget

ಕಡತಕ್ಕೆ ಸಹಿ ಹಾಕಿದ ನಂತರ ಮಾತನಾಡಿದ ಪ್ರಧಾನಿ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರ. ಆದ್ದರಿಂದ ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದೆ ಎಂಬುದು ಸೂಕ್ತವಾಗಿದೆ. ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ಇನ್ನೂ ಹೆಚ್ಚು ಕೆಲಸ ಮಾಡಲು ನಾವು ಬಯಸುತ್ತೇವೆ, ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *