Ad Widget .

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಅವರನ್ನು ಬಂಧಿಸಲಾಗಿದೆ. ಮೈಸೂರಿನ ಕೆಂಪಯ್ಯನಹುಂಡಿ ಗ್ರಾಮದ ಬಳಿ ಇರುವ ಫಾರ್ಮ್​ಹೌಸ್​ನಲ್ಲಿ ದರ್ಶನ್​ ಅವರನ್ನು ಬಂಧಿಸಲಾಗಿದೆ.

Ad Widget . Ad Widget .

ಆರ್ ಆರ್ ನಗರ ನಿವಾಸದಲ್ಲಿ ಇಂದು ಬೆಳಗಿನ ಜಾವ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *