ದರ್ಶನ್ ಬಂಧನ ಬೆನ್ನಲ್ಲೇ ಗೆಳತಿ ಪವಿತ್ರಾ‌ ಗೌಡ ಕೂಡ ಪೊಲೀಸ್ ವಶಕ್ಕೆ!!

ಸಮಗ್ರ ನ್ಯೂಸ್: ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ಇದೀಗ ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget ... ..

ಆರ್. ಆರ್ ನಗರ ಠಾಣೆ ಪೊಲೀಸರು ಅವರ ಗೆಳತಿ ಪವಿತ್ರಾಗೌಡ ಅವರನ್ನು ಕೂಡ ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Ad Widget

ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾಗುತ್ತಿರುವ ರೇಣುಕಸ್ವಾಮಿ ಅವರನ್ನು ಬೆಂಗಳೂರಿಗೆ ಕರೆಯಿಸಲಾಗಿದೆ. ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ ಕೊಲೆ ಮಾಡಲಾಗಿದೆ. ಜೂನ್ 09 ರಂದು ಕೊಲೆ ಮಾಡಲಾಗಿದೆ. ದರ್ಶನ್ ಆಪ್ತರಾದ ಪವಿತ್ರ ಗೌಡ ಅವರಿಗೆ ಅಶ್ಲೀಲವಾಗಿ ಮೆಸೆಜ್ ಮಾಡಿದ್ದ ಎನ್ನಲಾದ ರೇಣುಕಸ್ವಾಮಿಯನ್ನು ಕೊಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚಿತ್ರದುರ್ಗದ ರೇಣುಕಸ್ವಾಮಿಯನ್ನು ಬೆಂಗಳೂರಿಗೆ ಕರೆಯಿಸಿ ಕೊಲೆ ಮಾಡಲಾಗಿದೆ .

ಜೂನ್ 8ರಂದು ಆತನನ್ನು ಶೆಡ್ ನಲ್ಲಿ ಇರಿಸಿ. ಜೂನ್ 09 ರಂದು ಕೊಲೆ ಮಾಡಲಾಗಿದೆ. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕೊಲೆ ಪ್ರಕರಣ ವಿಚಾರವಾಗಿ ಇಂದು ಪೊಲೀಸರು ಮೈಸೂರಿನ ದರ್ಶನ್ ಫಾರ್ಮ್ ಹೌಸ್ನಲ್ಲಿ ಬಂಧಿಸಲಾಗಿದೆ.

Leave a Comment

Your email address will not be published. Required fields are marked *