ಮಂಗಳೂರಿನ ಮುಕ್ಕದಲ್ಲಿ ಮುಸ್ಲಿಂ ಯುವಕರೊಂದಿಗೆ ಸಿಕ್ಕಿಬಿದ್ದ ಹಿಂದೂ ಯುವತಿ!!

ಸಮಗ್ರ ನ್ಯೂಸ್: ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದು, ಸದ್ಯ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮಂಗಳೂರು ಹೊರವಲಯದ ಮುಕ್ಕದಲ್ಲಿ ನಡೆದಿದೆ.

Ad Widget ... ..

ಮುಕ್ಕ ಸಮೀಪ ಒಂದು ಕಾರಿನಲ್ಲಿ ಇಬ್ಬರು ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯೊಬ್ಬಳು ಸ್ಕೂಲ್ ಬಸ್ ಡ್ರೈವರ್ ಜೊತೆ ಜಗಳವಾಡುತ್ತ ಹಿಗ್ಗಾಮುಗ್ಗಾ ಬೈದಾಡುತ್ತಿದ್ದು, ಘಟನೆ ನಡೆಯುತ್ತಿದ್ದಂತೆ ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಈ ವೇಳೆ ಕಾರು ಕೈ ಕೊಟ್ಟಿದೆ. ಸ್ಥಳದಲ್ಲಿ ಜನ ಸೇರುತ್ತಿದ್ದಂತೆ ಇದು ಅನ್ಯಕೋಮಿನ ಜೋಡಿ ಎಂಬುದು ಬೆಳಕಿಗೆ ಬಂದಿದೆ.

Ad Widget

ಸ್ಥಳಕ್ಕೆ ಪೊಲೀಸರು ಆಗಮಿಸಿ ಮೂವರನ್ನೂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

Leave a Comment

Your email address will not be published. Required fields are marked *