ನಟ ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ

ಸಮಗ್ರ ನ್ಯೂಸ್: ನಟ ದುನಿಯಾ ವಿಜಯ್ ಅವರು ವಿಚ್ಛೇಧನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯವು ವಜಾಗೊಳಿಸಿದೆ.

Ad Widget ... ..

ನಟ ದುನಿಯಾ ವಿಜಯ್ ಕ್ರೌರ್ಯದ ಆಧಾರದಲ್ಲಿ ಪತ್ನಿ ನಾಗರತ್ನರಿಂದ ವಿಚ್ಛೇಧನ ನೀಡುವಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೇ ಆರೋಪ ಸಾಭೀತು ಪಡಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ನಟ ದುನಿಯಾ ವಿಜಯ್ ಸಲ್ಲಿಸಿದ್ದಂತ ವಿಚ್ಛೇಧನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

Ad Widget

ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಾಲಯಕ್ಕೆ ನಟ ದುನಿಯಾ ವಿಜಯ್ ವಿಚ್ಛೇಧನ ಕೋರಿ ಅರ್ಜಿಯನ್ನು ಸಲ್ಲಿಸಿದ್ದರು.

Leave a Comment

Your email address will not be published. Required fields are marked *