Ad Widget .

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ?

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಯ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಪುಚ್ಚೆಹಿತ್ತಿಲುರವರ ಚಿಕಿತ್ಸೆಗೆ ನೆರವಾಗಲು ಅವರ ಹಿತೈಷಿಗಳು ಮನವಿ ಮಾಡಿದ್ದಾರೆ.

Ad Widget . Ad Widget .

ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ ಇವರ ಚಿಕಿತ್ಸಾ ವೆಚ್ಚ 5 ಲಕ್ಷ ರೂಪಾಯಿಯಷ್ಟಾಗಿದೆ. ದುಬಾರಿ ವೆಚ್ಚವನ್ನು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳು ಕೈ ಜೋಡಿಸುವಂತೆ ವಿನಂತಿಸಿದ್ದಾರೆ.

Ad Widget . Ad Widget .

ಹೃದಯವಂತ ಓದುಗರು ಸಹಾಯಹಸ್ತ ಚಾಚಲು ವಿಶ್ವನಾಥ ಗೌಡರ ಖಾತೆ ಸಂಖ್ಯೆ Name: Vishwanatha, IFSC code :CNRB0005156, Account No:02532250003103, Google pay No: 9483367709 ಪಾವತಿ ಮಾಡಬಹುದು.

Leave a Comment

Your email address will not be published. Required fields are marked *