ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಬೈಕ್ ಮತ್ತು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸುಳ್ಯದ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಜೂ.17ರಂದು ಸಂಜೆ ನಡೆದಿದೆ.

Ad Widget ... ..

ಅಪಘಾತದಲ್ಲಿ ಬೈಕ್ ಸವಾರನಿಗೆ ಅಲ್ಪ ಸ್ಪಲ್ಪ ಗಾಯಗಳಾಗಿದ್ದು, ಇನ್ನೋವಾ ಮತ್ತು ಬೈಕ್ ಜಖಂಗೊಂಡಿದೆ.

Ad Widget

Leave a Comment

Your email address will not be published. Required fields are marked *