Ad Widget .

ಫಾದರ್ಸ್ ಡೇ: ನೀವೇ ನನ್ನ ಹೀರೊ” ಎಂದು ದರ್ಶನ್ ಪುತ್ರ ಪೋಸ್ಟ್

ಸಮಗ್ರ ನ್ಯೂಸ್: ಜೂ.16, ವಿಶ್ವ ತಂದೆಯಂದಿರ ದಿನ, ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭಾಶಯ ಕೋರಿದ್ದಾನೆ. ದರ್ಶನ್‌ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ..

Ad Widget . Ad Widget .

15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಇನ್ನೂ ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ.

Ad Widget . Ad Widget .

ಈ ಹಿಂದೆ ವಿನೀತ್ ನನ್ನ ತಂದೆಯ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಿ, ಅಶ್ಲೀಲ ಭಾಷೆಯಲ್ಲಿ ನಿಂದಿಸಿದ್ದಕ್ಕೆ ನಿಮಗೆಲ್ಲ ಧನ್ಯವಾದಗಳು. ನಾನು 15 ವರ್ಷದ ಬಾಲಕ, ನನಗೂ ಭಾವನೆಗಳಿವೆ ಎಂಬುದನ್ನು ನೀವು ಪರಿಗಣಿಸಲೇ ಇಲ್ಲ. ಇಂತಹ ಕೆಟ್ಟ ಸಮಯದಲ್ಲಿ ನನ್ನ ತಾಯಿ ಹಾಗೂ ತಂದೆಗೆ ನಿಮ್ಮ ಬೆಂಬಲದ ಅಗತ್ಯವಿದೆ. ನೀವು ನನಗೆ ಶಾಪ ಹಾಕುವುದರಿಂದ ಯಾವುದೇ ಬದಲಾವಣೆ ಆಗುವುದಿಲ್ಲ” ಎಂದು ಬೇಸರದ ಪೋಸ್ಟ್‌ ಮಾಡಿದ್ದ.

Leave a Comment

Your email address will not be published. Required fields are marked *