Ad Widget .

ತಂಗಿ ಪ್ರಿಯಾಂಕಗಾಗಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ.

Ad Widget . Ad Widget .

ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ.

Ad Widget . Ad Widget .

ಈ ಹಿನ್ನಲೆಯಲ್ಲಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಲಿದ್ದು, ಪ್ರಿಯಾಂಕಾ ಗಾಂಧಿ ಈ ಕ್ಷೇತ್ರದಿಂದ ಚುನಾವಣೆಗೆ ಇಳಿಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.

Leave a Comment

Your email address will not be published. Required fields are marked *