ತರಕಾರಿ ಬೆಲೆ ಗಗನಕ್ಕೆ| 100ರ ಗಡಿದಾಟಿದ ಟೊಮ್ಯಾಟೊ, ಬೀನ್ಸ್ ಡಬ್ಬಲ್ ಸೆಂಚುರಿ!!

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುವ ಪರಿಸ್ಥಿತಿ ಎದುರಾಗಿದೆ.

. Ad Widget . Ad Widget

ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.

. Ad Widget . . Ad Widget . Ad Widget

ಬೀನ್ಸ್ ಕೆಜಿಗೆ 229 ರೂ. ಗೆ ಏರಿಕೆಯಾಗಿದ್ದರೆ ಉಳಿದಂತೆ ಶುಂಠಿ 198 ರೂ. ಬೆಳ್ಳುಳ್ಳಿ 338 ರೂ. ನಾಟಿ ಕೊತ್ತಂಬರಿ 250 ರೂ. ಏಲಕ್ಕಿ ಬಾಳೆ 86 ರೂ. ಬಿಳಿ ಬದನೆ 100 ರೂ. ಬಜ್ಜಿ ಮೆಣಸಿನಕಾಯಿ 114 ರೂ. ಕ್ಯಾಪ್ತಿಕಾಂ 114 ರೂ. ಮೂಲಂಗಿ 70 ರೂ. ನುಗ್ಗೆಕಾಯಿ 184 ರೂ. ಹೀರೇಕಾಯಿ 100 ರೂ. ಕ್ಯಾರಟ್ 92 ರೂ. ನವಿಲುಕೋಸು 98 ರೂ. ಟೊಮೇಟೊ 100 ರೂ. ಗಡಿ ದಾಟಿದೆ.

Leave a Comment

Your email address will not be published. Required fields are marked *