ಪರೀಕ್ಷಾ ಅಕ್ರಮ/ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾ ನಿರ್ದೇಶಕರ‌ ವಜಾ

ಸಮಗ್ರ ನ್ಯೂಸ್: ನೀಟ್-ಯುಜಿ ಪರೀಕ್ಷೆಯ ಅಕ್ರಮ ಆರೋಪ ಮತ್ತು ಯುಜಿಸಿ-ನೆಟ್ ಪರೀಕ್ಷೆ ಮುಂದೂಡಿಕೆ, ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳ ವಿವಾದಗಳ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮಹಾನಿರ್ದೇಶಕರನ್ನು ವಜಾಗೊಳಿಸಲಾಗಿದೆ.

Ad Widget ... ..

ನೀಟ್-ಯುಜಿ ಪರೀಕ್ಷೆಯ ಅಕ್ರಮ ಮತ್ತು ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡುವುದರ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಪರೀಕ್ಷೆಯಲ್ಲಿ ನಕಲು ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳೂ ಆಕ್ರೋಶ ವ್ಯಕ್ತಪಡಿಸಿವೆ.

Ad Widget

ಎನ್‌ಟಿಎಯ ಮಹಾನಿರ್ದೇಶಕರಾಗಿದ್ದ ಸುಬೋದ್ ಕುಮಾ‌ರ್ ಸಿಂಗ್‌ ಅವರನ್ನು ತೆಗೆದುಹಾಕಲಾಗಿದೆ ಮತ್ತು ಅವರ ಉತ್ತರಾಧಿಕಾರಿಯಾಗಿ ಮಾಜಿ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಿಸಲಾಗಿದೆ ಎಂದು ಕೇಂದ್ರ ಸರ್ಕಾರ ಪ್ರಕಟಿಸಿದೆ.

Leave a Comment

Your email address will not be published. Required fields are marked *