ನಾಳೆ(ಜೂ.25) ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ(ಜೂ. ೨೫)ರಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ.

. Ad Widget . Ad Widget

ಮಂಗಳವಾರ ಮಂಗಳೂರಿಗೆ ವಿಮಾನ ಮೂಲದ ಆಗಮಿಸಲಿರುವ ಡಿಸಿಎಂ‌ ಕಡಬ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ‌ ಮುಂಜಾನೆ 10.30ಕ್ಕೆ ಆಗಮಿಸಲಿದ್ದಾರೆ. ಬಳಿಕ ದೇವರ ದರ್ಶನ ಪಡೆದು ಅಂದು ರಾತ್ರಿ ಮಂಗಳೂರಿನಿಂದ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *