ಕುಕ್ಕೆ ಸುಬ್ರಹ್ಮಣ್ಯ: ನಾಣ್ಯಗಳಿಂದ ತುಲಾಭಾರ ನೆರವೇರಿಸಿದ ಮಾಜಿ ಸಿಎಂ ಯಡಿಯೂರಪ್ಪ

ಸಮಗ್ರ ನ್ಯೂಸ್: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ನಾಣ್ಯಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.

Ad Widget ... ..

ಸೋಮವಾರ ಬೆಳಿಗ್ಗೆ ಕುಕ್ಕೆಗೆ ಆಗಮಿಸಿದ ಯಡಿಯೂರಪ್ಪ ಅವರನ್ನು ಶಾಸಕಿ ಭಾಗೀರಥಿ ಮುರುಳ್ಯ ಸ್ವಾಗತಿಸಿದರು. ಮಾಜಿ ಸಚಿವ ಅಂಗಾರ, ಮೋಹನ್ ರಾಮ ಸುಳ್ಳಿ ಹಾಗೂ ದೇವಳ ಸಮಿತಿಯವರು ಇದ್ದರು. ದೇವಾಲಯದ ಅರ್ಚಕರಾದ ಸತ್ಯನಾರಾಯಣ ನೂರಿತಾಯ ಅವರು ತುಲಾಭಾರ ಸೇವೆಯನ್ನು ನೆರವೇರಿಸಿದರು

Ad Widget

Leave a Comment

Your email address will not be published. Required fields are marked *