Ad Widget .

ಭಾರಿ ಮಳೆ ಹಿನ್ನೆಲೆ| ನಾಳೆ(ಜೂ.27)ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ‌ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Ad Widget . Ad Widget .

ದ.ಕ.ಜಿಲ್ಲೆಯಲ್ಲಿ ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ (ಜೂ.27) ಗುರುವಾರ ಶಾಲೆಗಳಿಗೆ ರಜೆ ನೀಡಿ ದ.ಕ. ಜಿಲ್ಲಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ. ರಜೆ ಪ್ರೌಢಶಾಲೆವರೆಗಿನ ತರಗತಿಗಳಿಗೆ ಮಾತ್ರ ಅನ್ವಯವಾಗಲಿದೆ.

Ad Widget . Ad Widget .

Leave a Comment

Your email address will not be published. Required fields are marked *