Ad Widget .

ಭಾರೀ ಮಳೆ ಹಿನ್ನೆಲೆ| ಕೊಡಗು ಜಿಲ್ಲೆಯ ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ನಾಳೆ(ಜೂ.27) ಭಾರೀ ಮಳೆ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ಎರಡು ಜಿಲ್ಲೆಯ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಮೂಲಕ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.

Ad Widget . Ad Widget .

ಕೊಡಗು ಜಿಲ್ಲೆಯಲ್ಲಿ ನಾಳೆ (ಜೂ.27) ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.

Ad Widget . Ad Widget .

ಈ ಬಗ್ಗೆ ಬಿಇಓ ರಜೆ ಘೋಷಣೆಯ ಆದೇಶ ಹೊರಡಿಸಿದ್ದು, ನಾಳೆ ವಿರಾಜಪೇಟೆ,. ಪೊನ್ನಂಪೇಟೆ ತಾಲೂಕಿನಲ್ಲಿ ಭಾರೀ ಮಳೆಯ ಕಾರಣ, ನಾಳೆ ಶಾಲೆಗಳಿಗೆ ರಜೆಯನ್ನು ಮುಂಜಾಗ್ರತಾ ಕ್ರಮವಾಗಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *