Ad Widget .

ನವದೆಹಲಿ: ಪೇಪರ್ ನೋಡದೇ ಪ್ರಮಾಣವಚನ ಸ್ವೀಕರಿಸಿದ ಸಂಸದೆ

ಸಮಗ್ರ ನ್ಯೂಸ್: ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾಗಿರುವ ಶಾಂಭವಿ ಚೌಧರಿ ಅವರು ಪೇಪರ್ ಅನ್ನು ನೋಡದೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Ad Widget . Ad Widget .

18ನೇ ಲೋಕಸಭೆಯಲ್ಲಿ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾಗಿರುವ ಶಾಂಭವಿ ಚೌಧರಿ ಅವರು ಸಂಸತ್ತಿನಲ್ಲಿ ಹಿಂದಿಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Ad Widget . Ad Widget .

ಚಿರಾಗ್ ಪಾಸ್ವಾನ್ ಅವರ ಎಲ್‌ಜೆಪಿ(ಆರ್‌ವಿ) ಪ್ರಕ್ಷದ ಶಾಂಭವಿ ಬಿಹಾರದ ಸಮಸ್ತಿಪುರದ ಪ್ರತಿನಿಧಿಯಾಗಿದ್ದಾರೆ. ಅವರು ಸಮಸ್ತಿಪುರದ ಮೊದಲ ಮಹಿಳಾ ಸಂಸದರಾಗಿದ್ದಾರೆ.

Leave a Comment

Your email address will not be published. Required fields are marked *