Ad Widget .

ಮಡಿಕೇರಿ: ಕೆಲಸಕ್ಕೆ ಹೊರಡಲು ರೆಡಿಯಾಗುತ್ತಿದ್ದವಳ ಹೊತ್ತೊಯ್ದ ಜವರಾಯ| ಹೃದಯಾಘಾತದಿಂದ ಯುವತಿ ಸಾವು

ಸಮಗ್ರ ನ್ಯೂಸ್: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿರುವಾಗಲೇ ಹೃದಯಾಘಾತವಾಗಿ ಕುಸಿದುಬಿದ್ದು ಸುಂದರ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.. ಮಡಿಕೇರಿ ತಾಲ್ಲೂಕಿನ ನೆಲಜಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 24 ವರ್ಷದ ನಿಲಿಕಾ ಪೊನ್ನಪ್ಪ ಎಂಬಾಕೆಯೇ ಸಾವನ್ನಪ್ಪಿದ ದುರ್ದೈವಿ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನೆಲಜಿ ಗ್ರಾಮದ ಮಣವಟ್ಟಿರ ಪೊನ್ನಪ್ಪ ಅವರ ಮಗಳಾದ ನಿಲಿಕಾ, ಜಿಲ್ಲಾಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಇಂದು ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದಳು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾಳೆ. ತಾಯಿ ಬಂದು ಏನಾಯಿತು ಎಂದು ಕೇಳುವಷ್ಟರಲ್ಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು.

Ad Widget . Ad Widget . Ad Widget .

ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಪರೀಕ್ಷೆ ಮಾಡಿದ ವೈದ್ಯರು, ಆಗ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ಹೇಳಿದ್ದಾರೆ.. ಇದರಿಂದಾಗಿ ಮನೆಯವರ ಆಕ್ರಂದನ ಮುಗಿಲುಮುಟ್ಟಿದೆ.

Leave a Comment

Your email address will not be published. Required fields are marked *