Ad Widget .

ಚಿಕ್ಕಮಗಳೂರು:ಭಾರೀ ಮಳೆ ಹಿನ್ನೆಲೆ| ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ಮಲೆನಾಡಿನಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಿ ತಹಶಿಲ್ದಾರ್ ಪರಮಾನಂದ ಆದೇಶಿಸಿದ್ದಾರೆ.

Ad Widget . Ad Widget .

ರಜೆ ಇಂದು ( ಜೂ.28) ರಂದು ಇರಲಿದ್ದು, ಪ್ರೌಢಶಾಲೆವರೆಗಿನ ಖಾಸಗಿ, ಅನುದಾನಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ತೆರೆಯುವುದಿಲ್ಲ. ಉಳಿದಂತೆ ಪಿಯುಸಿ ಹಾಗೂ ಪದವಿ ತರಗತಿಗಳು ಯಥಾವತ್ತಾಗಿ ನಡೆಯಲಿವೆ ಎಂದು ತಾಲೂಕು ಆಡಳಿತ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *