June 2024

ವಿರಾಜಪೇಟೆ ಗಾಂಧಿನಗರದ ಬಳಿ ಶಾಲಾ ವಾಹನ ಅಪಘಾತ

ಸಮಗ್ರ ನ್ಯೂಸ್: ವಿರಾಜಪೇಟೆಯ ಗಾಂಧಿನಗರದ ಕೃಷಿ ಇಲಾಖೆಯ ಮುಂಭಾಗ ತ್ರಿವೇಣಿ ಶಾಲೆಯ ಶಾಲಾ ವಾಹನ ಒಂದು ಅಪಘಾತಕ್ಕೀಡಾಗಿ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಅದೃಷ್ಟವಶಾತ್ ಪಾರಾಗಿದ್ದಾರೆ. ಬಸ್ ಚಾಲಕ ಅನಾರೋಗ್ಯದಿಂದ ದಿಡೀರನೆ ಕುಸಿದು ಬಿದ್ದ ಪರಿಣಾಮ ನೇರವಾಗಿ ಟ್ರ್ಯಾಕ್ಟರ್ ಹಾಗೂ ಎರ್ಟಿಗಾ ಕಾರಿಗೆ ಡಿಕ್ಕಿ ಹೊಡೆದು ಕಾರನ್ನು 80 ಮೀಟರ್ ದೂರ ಎಳೆದುಕೊಂಡು ಹೋಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ರವಣಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲು […]

ವಿರಾಜಪೇಟೆ ಗಾಂಧಿನಗರದ ಬಳಿ ಶಾಲಾ ವಾಹನ ಅಪಘಾತ Read More »

ರೇಣುಕಾಸ್ವಾಮಿ ಕೊಲೆ‌ ಪ್ರಕರಣ| ಆರೋಪಿ ದರ್ಶನ್ ಮತ್ತು ಗ್ಯಾಂಗ್ ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ

ಸಮಗ್ರ ನ್ಯೂಸ್: ನಟ ದರ್ಶನ್ & ಗ್ಯಾಂಗ್​​​​ನಿಂದ ಚಿತ್ರದುರ್ಗದ ರೇಣುಕಾಸ್ವಾಮಿಯ ಭೀಕರ ಕೊಲೆ ಕೇಸ್ ಆರೋಪ ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಎಸಿಎಂಎಂ ಕೋರ್ಟ್ ದರ್ಶನ್​​​ ಸೇರಿದಂತೆ 6 ಆರೋಪಿಗಳನ್ನು ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ. ಪ್ರಕರಣದ ಆರೋಪಿಗಳ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆ ನ್ಯಾಯಾಲಯಕ್ಕೆ ಆರೋಪಿಗಳನ್ನು ಇಂದು ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಮೃತನ, ಹಾಗೂ ಆರೋಪಿಯ ಮೊಬೈಲ್ ಗಳನ್ನು ಕಲೆ ಹಾಕಬೇಕು. ಇದರಿಂದ ಹೆಚ್ಚು ಮಾಹಿತಿ ಸಿಗಲಿದೆ. ಇದು ಭೀಕರ ಕೊಲೆ ಕೇಸ್ ಆಗಿದ್ದರಿಂದ

ರೇಣುಕಾಸ್ವಾಮಿ ಕೊಲೆ‌ ಪ್ರಕರಣ| ಆರೋಪಿ ದರ್ಶನ್ ಮತ್ತು ಗ್ಯಾಂಗ್ ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ Read More »

ಹಾಸನದಲ್ಲಿ ಹಾಡುಹಗಲೇ ಗುಂಡಿನ ದಾಳಿ| ಅಟ್ಟಾಡಿಸಿ‌ ಕೊಂದ ಪಾತಕಿಗಳು

ಸಮಗ್ರ ನ್ಯೂಸ್: ಹಾಸನದಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆದಿದೆ. ಪಾತಕಿಗಳು ನಡುರಸ್ತೆಯಲ್ಲೇ ಗುಂಡಿಕ್ಕಿ ಇಬ್ಬರ ಹತ್ಯೆಗೈದಿದ್ದಾರೆ. ಹಾಸನ ನಗರದ ಹೊಯ್ಸಳ‌ನಗರ ಬಡಾವಣೆಯಲ್ಲಿ ಜೂನ್‌ 20ರ ಮಧ್ಯಾಹ್ನ ಘಟನೆ ನಡೆದಿದೆ. ಸ್ಥಳಕ್ಕೆ ಕೆಆರ್‌ಪುರಂ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಕಾರಿನಲ್ಲಿದ್ದ ಇಬ್ಬರನ್ನು ಅಟ್ಟಾಡಿಸಿ ಹಂತಕರು ಗುಂಡಿಟ್ಟು ಕೊಂದಿದ್ದಾರೆ ಎನ್ನಲಾಗಿದೆ. ಕಾರಿನೊಳಗೆ ಒಬ್ಬನ ಮೃತದೇಹ ಇದ್ದರೆ ಮತ್ತೊಬ್ಬ ಶವ ರಸ್ತೆ ಬದಿಯಲ್ಲಿ ಬಿದ್ದಿದೆ. ಘಟನಾ ಸ್ಥಳಕ್ಕೆ ಎಸ್‌ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿದ್ದಾರೆ. ಕೃತ್ಯದ ನಡೆದ ಸ್ಥಳಕ್ಕೆ ಬೆರಳಚ್ಚು ತಜ್ಞರು

ಹಾಸನದಲ್ಲಿ ಹಾಡುಹಗಲೇ ಗುಂಡಿನ ದಾಳಿ| ಅಟ್ಟಾಡಿಸಿ‌ ಕೊಂದ ಪಾತಕಿಗಳು Read More »

ಎನ್ಆರ್ ಪುರ: ಭದ್ರಾ ಹಿನ್ನೀರಿನಲ್ಲಿ ತೆಪ್ಪ‌ ಮುಳುಗಿ ಮೂವರು ಸಾವು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಶಿವಮೊಗ್ಗದ ಮೂವರು ಪ್ರವಾಸಿಗರು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ವಿದ್ಯಾನಗರ ಬಡಾವಣೆಯ ಅದಾಖಾನ್‌ (23), ಆದಿಲ್‌ (19) ಹಾಗೂ ಸಾಜೀದ್‌(24) ಮೃತ ದುರ್ದೈವಿಗಳು ಎನ್ನಲಾಗಿದೆ. ಮಾರಿದಿಬ್ಬ ಬಳಿಯಿಂದ ಹಿನ್ನೀರಿನ ವಿಹಂಗಮ ನೋಟ ಸವಿಯಲು ನಾಲ್ವರು ಯುವಕರು ಒಟ್ಟಿಗೆ ಬಂದಿದ್ದರು. ಇವರ ಪೈಕಿ ಒಬ್ಬರು ದಡದಲ್ಲಿ ಕುಳಿತಿದ್ದರು. ಉಳಿದ ಮೂವರು ಬದಿಯಲ್ಲಿದ್ದ ತೆಪ್ಪ ತೆಗೆದುಕೊಂಡು ಹಿನ್ನೀರಿನೊಳಗೆ ಸ್ವಲ್ಪ ದೂರ ತೆರಳಿದ್ದಾರೆ. ಚಾಲನೆ ಗೊತ್ತಿಲ್ಲದಿದ್ದರಿಂದ

ಎನ್ಆರ್ ಪುರ: ಭದ್ರಾ ಹಿನ್ನೀರಿನಲ್ಲಿ ತೆಪ್ಪ‌ ಮುಳುಗಿ ಮೂವರು ಸಾವು Read More »

ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ/ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಸಮಗ್ರ ನ್ಯೂಸ್: ಶಿಕ್ಷಣ ಪ್ರತಿಯೊಬ್ಬರ ಮೂಲಭೂತ ಹಕ್ಕು ಆಗಿದ್ದು, ಪ್ರತಿ ಹೋಬಳಿಗೂ ವಸತಿ ಶಾಲೆ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ್ದು, ಈಗಾಗಲೇ ಅನುಮೋದನೆ ದೊರೆತಿರುವ 20 ಹೋಬಳಿಗಳಲ್ಲಿ ಈ ವರ್ಷ ವಸತಿ ಶಾಲೆಗಳನ್ನು ಆರಂಭಿಸಲಾಗುವುದು ಎಂದರು. ಹಂತ ಹಂತವಾಗಿ ಎಲ್ಲ ಹೋಬಳಿಗಳಲ್ಲಿ ವಸತಿ ಶಾಲೆಗಳು ಬರಲಿವೆ. ಸರ್ಕಾರಿ ಶಾಲೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಬೇಕು. ಅವರನ್ನು ಪ್ರೋತ್ಸಾಹಿಸಲು ಪ್ರೋತ್ಸಾಹಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಮಾಜ ಕಲ್ಯಾಣ ಇಲಾಖೆಯಡಿ 833, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ

ಪ್ರತಿ ಹೋಬಳಿಯಲ್ಲೂ ವಸತಿ ಶಾಲೆ/ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ Read More »

ಯಕ್ಷಗಾನಕ್ಕೂ ಎಂಟ್ರಿಕೊಟ್ಟ ದರ್ಶನ್ – ಪವಿತ್ರಾಗೌಡ ಪ್ರಕರಣ| ವೈರಲ್ ಆಗ್ತಿದೆ ಸ್ವಾರಸ್ಯಕರ ವಿಡಿಯೋ

ಸಮಗ್ರ ನ್ಯೂಸ್: ನಟಿ ಪವಿತ್ರ ಗೌಡಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರ ಗೌಡ ಸೇರಿದಂತೆ 10 ಜನರನ್ನು ಬಂಧಿಸಲಾಗಿದೆ. ಈ ಕೊಲೆ ಕೇಸ್‌ ಸದ್ಯ ಸಂಚಲನ ಸೃಷ್ಟಿಸಿದ್ದು, ಸುದ್ದಿ ಮಾಧ್ಯಮ, ಟ್ರೋಲ್‌ ಪೇಜ್‌, ಸೋಷಿಯಲ್‌ ಮೀಡಿಯಾಗಳಲ್ಲಿ ಈ ಕೊಲೆ ಪ್ರಕರಣ ಸುದ್ದಿಯದ್ದೇ ಚರ್ಚೆ ನಡೆಯುತ್ತಿದೆ. ಇದೀಗ ನಟ ದರ್ಶನ್‌ ಮತ್ತು ಪವಿತ್ರಾ ಮ್ಯಾಟರ್ ಯಕ್ಷಗಾನ ಪ್ರಸಂಗಕ್ಕೂ ಎಂಟ್ರಿ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ

ಯಕ್ಷಗಾನಕ್ಕೂ ಎಂಟ್ರಿಕೊಟ್ಟ ದರ್ಶನ್ – ಪವಿತ್ರಾಗೌಡ ಪ್ರಕರಣ| ವೈರಲ್ ಆಗ್ತಿದೆ ಸ್ವಾರಸ್ಯಕರ ವಿಡಿಯೋ Read More »

ಫಸಲ್ ಭೀಮಾ ಯೋಜನೆ| ಅಡಿಕೆ, ಕಾಳುಮೆಣಸಿನ ಗತಿ ಏನು? ಇದುವರೆಗೂ ಇಲಾಖೆಗೆ ಮಾಹಿತಿಯೇ ಇಲ್ಲ!!

ಸಮಗ್ರ ನ್ಯೂಸ್: 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ ಅಧಿಸೂಚಿಸಲಾಗಿದ್ದು, ರಾಜ್ಯಾದ್ಯಂತ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದರೆ ಈ ಬಾರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ವ್ಯಾಪಕವಾಗಿ ಬೆಳೆಯುವ ಅಡಿಕೆ, ಕಾಳುಮೆಣಸು ಕೃಷಿಯ ನೋಂದಣಿ ಕಣ್ಮರೆಯಾಗಿದೆ. ಇದು ಬೆಳೆಗಾರರಿಗೆ ದಿಗಿಲು ಹುಟ್ಟಿಸುವಂತೆ ಮಾಡಿದೆ. ಮುಸುಕಿನ ಜೋಳ (ನೀರಾವರಿ)(ಮಳೆಯಾಶ್ರಿತ), ಜೋಳ (ನೀರಾವರಿ)(ಮಳೆಯಾಶ್ರಿತ), ಸಜ್ಜೆ(ಮಳೆಯಾಶ್ರಿತ), ಸಾವೆ(ಮಳೆಯಾಶ್ರಿತ), ತೊಗರಿ(ಮಳೆಯಾಶ್ರಿತ), ಹುರುಳಿ(ಮಳೆಯಾಶ್ರಿತ), ಸೂರ್ಯಕಾಂತಿ(ನೀರಾವರಿ)(ಮಳೆಯಾಶ್ರಿತ), ಎಳ್ಳು(ಮಳೆಯಾಶ್ರಿತ), ನೆಲಗಡಲೆ(ಶೇಂಗಾ)(ನೀರಾವರಿ) (ಮಳೆಯಾಶ್ರಿತ), ಹತ್ತಿ(ನೀರಾವರಿ)(ಮಳೆಯಾಶ್ರಿತ), ಟೊಮ್ಯಾಟೋ, ಈರುಳ್ಳಿ(ಮಳೆಯಾಶ್ರಿತ), ಕೆಂಪು

ಫಸಲ್ ಭೀಮಾ ಯೋಜನೆ| ಅಡಿಕೆ, ಕಾಳುಮೆಣಸಿನ ಗತಿ ಏನು? ಇದುವರೆಗೂ ಇಲಾಖೆಗೆ ಮಾಹಿತಿಯೇ ಇಲ್ಲ!! Read More »

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ‌ ಸ್ವಚ್ಚತಾ ಕಾರ್ಯ| ನದಿಯಲ್ಲಿ ಸಿಕ್ತು ಲೋಡುಗಟ್ಟಲೆ ಬಟ್ಟೆ, ಕಸದ ರಾಶಿ!!

ಸಮಗ್ರ ನ್ಯೂಸ್: ಸೀನಿಯರ್ ಚೇಂಬರ್ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಲಿಜನ್ ನಿಂದ ನಡೆಸಲ್ಪಟ್ಟ ಕುಮಾರಧಾರ ಸ್ನಾನಘಟ್ಟ ಸ್ವಚ್ಚತಾ ಕಾರ್ಯದ ವೇಳೆ ಲೋಡುಗಟ್ಟಲೆ ಬಟ್ಟೆ ಹಾಗೂ ಕಸದ ರಾಶಿ ಸಿಕ್ಕಿದೆ. ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟದಲ್ಲಿ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿತ್ತು. ಅಲ್ಲದೇ ಹರಿಯುತ್ತಿರುವ ನದಿಯಲ್ಲೂ ವಸ್ತ್ರಗಳು ತೇಲಿಕೊಂಡು ಬಂದು ಇಕ್ಕೆಲಗಳಲ್ಲಿ ಶೇಖರಣೆಗೊಂಡಿತ್ತು. ಇದರ ತೆರವಿಗಾಗಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ಸ್ನಾನಘಟ್ಟ‌ ಸ್ವಚ್ಚತಾ ಕಾರ್ಯ| ನದಿಯಲ್ಲಿ ಸಿಕ್ತು ಲೋಡುಗಟ್ಟಲೆ ಬಟ್ಟೆ, ಕಸದ ರಾಶಿ!! Read More »

ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ‌ ಹೆಚ್ಚು ಮಂದಿ ಸಾವು

ಸಮಗ್ರ ನ್ಯೂಸ್: ಈ ವರ್ಷದ ಹಜ್ ಯಾತ್ರೆಯ ಸಂದರ್ಭದಲ್ಲಿ ಸುಡು ಬಿಸಿಲ ಬೇಗೆಗೆ 550ಕ್ಕೂ ಹೆಚ್ಚು ಹಜ್ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕ ಅಧಿಕಾರಿಗಳು ಪ್ರಕಟಿಸಿದ್ದಾರೆ. ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟ್ ದೇಶದವರಾಗಿದ್ದಾರೆ. ಬಹುತೇಕ ಮಂದಿ ಉಷ್ಣ ಸಂಬಂಧಿ ಅಸ್ವಸ್ಥತೆಗಳಿಗೆ ಬಲಿಯಾಗಿದ್ದಾರೆ ಎಂದು ಈ ಬಗ್ಗೆ ಸಮನ್ವಯ ಮಾಡುತ್ತಿರುವ ಎರಡು ಅರಬ್ ದೇಶಗಳ ರಾಜತಾಂತ್ರಿಕರು ಹೇಳಿದ್ದಾರೆ. ಕನಿಷ್ಠ 60 ಮಂದಿ ಜೋರ್ಡಾನ್ನರು ಕೂಡಾ ಮೃತಪಟ್ಟಿದ್ದಾರೆ ಎಂದು ರಾಜತಾಂತ್ರಿಕರು ತಿಳಿಸಿದ್ದು, ಜೋರ್ಡಾನ್‌ ರಾಜಧಾನಿ ಅಮ್ಮನ್ ನಿಂದ ನೀಡಿರುವ

ಮೆಕ್ಕಾದಲ್ಲಿ ಸುಡುಬಿಸಿಲಿಗೆ 550ಕ್ಕೂ‌ ಹೆಚ್ಚು ಮಂದಿ ಸಾವು Read More »

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳವಳಿಯ ಮುಂಚೂಣಿ ನಾಯಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ (52) ಅವರು ಅಲ್ಪ ಕಾಲದ‌ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜೂ.19 ರಂದು ರಾತ್ರಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕಿನಲ್ಲಿ ಡಿ.ಸಿ. ಮನ್ನಾ ಜಮೀನಿಗಾಗಿನ ಹೋರಾಟ, ನಿಡ್ಲೆ ದೈವಸ್ಥಾನದ ಸಾರ್ವಜನಿಕ ಊಟದ ಪಂಕ್ತಿಯಿಂದ ದಲಿತ ಯುವತಿಯನ್ನು ಬಲಾತ್ಕಾರವಾಗಿ ಎಬ್ಬಿಸಿದ ಘಟನೆ ಮುಂದಿಟ್ಟು ನಡೆದ ಹೋರಾಟಗಳ ನೇತೃತ್ವವನ್ನು ವಹಿಸಿದ್ದರು. ಜತೆಗೆ ತಾಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ

ದ.ಕ‌ ದಲಿತ ಚಳವಳಿಯ ‌ನಾಯಕ‌ ಚಂದು ಎಲ್‌. ಇನ್ನಿಲ್ಲ Read More »