June 2024

ನೇತ್ರಾವತಿ ಟ್ರಕ್ಕಿಂಗ್ ಆನ್ ಲೈನ್ ಬುಕ್ಕಿಂಗ್ ಜಾರಿ| ಚಾರಣ ಬುಕ್ ಮಾಡ್ಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ

ಸಮಗ್ರ ನ್ಯೂಸ್: ಕುದುರೆ ಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್‌ ಚಾರಣಕ್ಕೆ ಅತಿಹೆಚ್ಚಿನ ಚಾರಣಿ ಗರ ಒತ್ತಡ ಇರುವುದರಿಂದ ಚಾರಣಿಗರ ಸಂಖ್ಯೆಯನ್ನು ವೈಜ್ಞಾನಿಕ ವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300 ಜನರಿಗೆ ಅವಕಾಶ ನೀಡಲಾಗುತ್ತದೆ. ಚಾರಣ ಕೈಗೊಳ್ಳಲು ಮುಖಾಂತರ ಬುಕ್ಕಿಂಗ್‌ ಮಾಡಬೇಕು. ಒಬ್ಬ ವ್ಯಕ್ತಿಯು ಗರಿಷ್ಠ ಮೂರು ಜನರಿಗೆ ಬುಕ್ಕಿಂಗ್‌ ಮಾಡಬಹುದು. ಎಲ್ಲ ಚಾರಣಿಗರು ಆನ್‌ಲೈನ್‌ ಮೂಲಕ ಮಾತ್ರ ಬುಕ್ಕಿಂಗ್‌ ಮಾಡಬೇಕು, ಯಾವುದೇ ಆಫ್‌ಲೈನ್‌ ಬುಕ್ಕಿಂಗ್‌ ಅವಕಾಶ ಇರುವುದಿಲ್ಲ. ವಾರಾಂತ್ಯದಲ್ಲಿ ಶನಿವಾರ ಮತ್ತು ರವಿವಾರ 200 […]

ನೇತ್ರಾವತಿ ಟ್ರಕ್ಕಿಂಗ್ ಆನ್ ಲೈನ್ ಬುಕ್ಕಿಂಗ್ ಜಾರಿ| ಚಾರಣ ಬುಕ್ ಮಾಡ್ಕೊಳ್ಳೋದು ಹೇಗೆ? ಇಲ್ಲಿದೆ ಮಾಹಿತಿ Read More »

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ. ಈ ಹಿಂದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಬರುವ ವಸತಿ ಶಾಲಾ- ಕಾಲೇಜುಗಳಲ್ಲಿ ಇನ್ನು ಮುಂದೆ ಧಾರ್ಮಿಕ ಹಬ್ಬಗಳನ್ನು

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ತರಕಾರಿ ಬೆಲೆ ಗಗನಕ್ಕೆ| 100ರ ಗಡಿದಾಟಿದ ಟೊಮ್ಯಾಟೊ, ಬೀನ್ಸ್ ಡಬ್ಬಲ್ ಸೆಂಚುರಿ!!

ಸಮಗ್ರ ನ್ಯೂಸ್: ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಹೆಚ್ಚಳವಾಗುತ್ತಿದ್ದು, ಬೆಲೆ ಕೇಳಿಸಿಕೊಳ್ಳುವ ಗ್ರಾಹಕ ತಮ್ಮಹಣಕಾಸಿನ ಸ್ಥಿತಿಯನ್ನು ಎರಡು ಎರಡು ಬಾರಿ ಯೋಚನೆ ಮಾಡಿ ಕಾಯಿಪಲ್ಲೆ, ಹಸಿರುಪಲ್ಲೆಗಳನ್ನು ಕೊಂಡುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಬೀನ್ಸ್ ಕೆಜಿಗೆ 229 ರೂ. ಗೆ ಏರಿಕೆಯಾಗಿದ್ದರೆ ಉಳಿದಂತೆ ಶುಂಠಿ 198 ರೂ. ಬೆಳ್ಳುಳ್ಳಿ 338

ತರಕಾರಿ ಬೆಲೆ ಗಗನಕ್ಕೆ| 100ರ ಗಡಿದಾಟಿದ ಟೊಮ್ಯಾಟೊ, ಬೀನ್ಸ್ ಡಬ್ಬಲ್ ಸೆಂಚುರಿ!! Read More »

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!?

ಸಮಗ್ರ ನ್ಯೂಸ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್‌ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ. ನ್ಯಾಷನ್‌ ಸೈಬರ್‌ ಕ್ರೈಮ್‌ ಥ್ರೆಟ್‌ ಅನಾಲಿಟಿಕ್ಸ್‌ ಯುನಿಟ್‌ ಆಫ್‌ ಇಂಡಿಯನ್‌ ಸೈಬರ್‌ ಕ್ರೈಮ್‌ ಕೋ-ಆರ್ಡಿನೇಷನ್‌ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಜೂನ್‌ 18ರಂದು ಕರ್ನಾಟಕ ಸೇರಿ ದೇಶಾದ್ಯಂತ 317 ನಗರಗಳ 1,205 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ

ಯುಜಿಸಿ NET ಪರೀಕ್ಷೆ ನಡೆದ ಮರುದಿನವೇ ರದ್ದು| ಏನಿದು ಪ್ರಕರಣ!? Read More »

ಸುಳ್ಯ ತಾಲೂಕು ಕಚೇರಿಯಲ್ಲಿ ಹೆಬ್ಬಾವು ಪ್ರತ್ಯಕ್ಷ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಚೇರಿಯ ಸರ್ವೆ ಇಲಾಖೆಗೆ ಸಂಬಂಧ ಪಟ್ಟ ರೆಕಾರ್ಡ್ ಕಚೇರಿಯಲ್ಲಿ ಭಾರಿ ಗಾತ್ರದ ಹೆಬ್ಬಾವು ಬುಧವಾರ ಮುಂಜಾನೆ ಪ್ರತ್ಯಕ್ಷವಾಗಿದೆ. ಬೆಳಗ್ಗೆ ಕಚೇರಿ ಸಿಬ್ಬಂದಿ ಬಂದು ಬಾಗಿಲು ತೆಗೆದು ನೋಡಿದಾಗ ಹೆಬ್ಬಾವು ಕಂಡಿದ್ದು, ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಷಯ ತಿಳಿಸಲಾಯಿತು. ಬಳಿಕ ಅರಣ್ಯ ಇಲಾಖೆಯವರು ಉರಗ ತಜ್ಞ ಮೋಹನ್ ಪರಿವಾರಕಾನ ಎಂಬವರನ್ನು ಕರೆಸಿ ಹಾವನ್ನು ಹಿಡಿದು ಕಾಡಿಗೆ ಬಿಟ್ಟರು. ತಾಲೂಕು ಕಚೇರಿಯ ಎರಡನೇ ಮಹಡಿಯಲ್ಲಿ ಭೂ ದಾಖಲೆಗಳ ನಿರ್ದೇಶಕರ ಕಚೇರಿ ಇದ್ದು ಹಾವು

ಸುಳ್ಯ ತಾಲೂಕು ಕಚೇರಿಯಲ್ಲಿ ಹೆಬ್ಬಾವು ಪ್ರತ್ಯಕ್ಷ Read More »

ವಾಹನ ಸವಾರರಿಗೆ ಬಿಗ್ ರಿಲೀಪ್|HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಕಾಶ ವಿಸ್ತರಣೆ|

ಸಮಗ್ರ ನ್ಯೂಸ್: ಈಗಾಗಲೇ ಹಲವು ಬಾರಿ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿತ್ತು. ಈಗ ಮತ್ತೊಮ್ಮೆ ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆಪ್ಟೆಂಬರ್.15ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಹಿಂದೆ ಕರ್ನಾಟಕ ಹೈಕೋಟ್ರ್ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದವರ ವಿರುದ್ಧ ಜುಲೈ.4ರವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಜೊತೆಗೆ ಗಡವುನ್ನು ವಿಸ್ತರಿಸಲು

ವಾಹನ ಸವಾರರಿಗೆ ಬಿಗ್ ರಿಲೀಪ್|HSPR ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೆ ಕಾಲಾವಕಾಶ ವಿಸ್ತರಣೆ| Read More »

ನಿಮ್ಮ ಕಾರಿಗೆ ಕಣ್ಣುಕುಕ್ಕುವ ಹೆಡ್ ಲೈಟ್ ಹಾಕ್ಸಿದೀರಾ? ಹಾಗಿದ್ರೆ ನಿಮ್ ಮೇಲೆ ಕೇಸ್ ಬೀಳೋದು ಪಕ್ಕಾ!!

ಸಮಗ್ರ ನ್ಯೂಸ್: ಕೇಂದ್ರ ಮೋಟಾರು ಕಾಯ್ದೆ(ಸಿಎಂವಿ)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್‌ ಕುಮಾರ್‌ ಎಚ್ಚರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ

ನಿಮ್ಮ ಕಾರಿಗೆ ಕಣ್ಣುಕುಕ್ಕುವ ಹೆಡ್ ಲೈಟ್ ಹಾಕ್ಸಿದೀರಾ? ಹಾಗಿದ್ರೆ ನಿಮ್ ಮೇಲೆ ಕೇಸ್ ಬೀಳೋದು ಪಕ್ಕಾ!! Read More »

ಸುಳ್ಯ: 800 ರೂಪಾಯಿಗೆ ನಡೆಯಿತು ಕಗ್ಗೊಲೆ| ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು| ಇಲ್ಲಿದೆ ಕಂಪ್ಲೀಟ್ ಸ್ಟೋರಿ

ಸಮಗ್ರ ನ್ಯೂಸ್: ಸುಳ್ಯ ಸಮೀಪದ ಕಾಂತಮಂಗಲ ಸರಕಾರಿ ಶಾಲೆಯ ಆವರಣದಲ್ಲಿ ನಡೆದ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿಯನ್ನು ಎಡಮಂಗಲ ಮೂಲದ ಉದಯ್ ಕುಮಾರ್‌ ನಾಯ್ಕ್ ಎಂದು ಗುರುತಿಸಲಾಗಿದೆ. ಈತ ಕೇವಲ 800 ರೂಪಾಯಿಗಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆಯಾದ ವಸಂತ ಹಾಗೂ ಆರೋಪಿ ಉದಯ್ ಅವರಿಗೆ ಸುಳ್ಯದ ಬಾರೊಂದರಲ್ಲಿ ಪರಿಚಯ ಆಗಿತ್ತು. ಇಬ್ಬರೂ ಮದ್ಯ ಸೇವಿಸಿದ್ದರು. ಬಳಿಕ ಅಂದಿನ ರಾತ್ರಿ ಜತಗೇ ಕಳೆಯುವ ಬಗ್ಗೆ ಮಾತನಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ

ಸುಳ್ಯ: 800 ರೂಪಾಯಿಗೆ ನಡೆಯಿತು ಕಗ್ಗೊಲೆ| ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು| ಇಲ್ಲಿದೆ ಕಂಪ್ಲೀಟ್ ಸ್ಟೋರಿ Read More »

ಪುತ್ತೂರು: ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು. ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮದಲ್ಲಿ

ಪುತ್ತೂರು: ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರರ ಅಭಿನಂದನಾ ಕಾರ್ಯಕ್ರಮ Read More »

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ಜೂನ್ 19.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 16ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮಗಳು ಜೂ. 21 ರಂದು ಗಾಂಧಿನಗರದಲ್ಲಿ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಗಳಲ್ಲಿ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು,ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರದ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಕೊಟ್ಯಾಡಿ ಟರ್ಫ್ ನಲ್ಲಿ ಆಟೋಟ ಸಾಂಸ್ಕೃತಿಕ

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ Read More »