June 2024

ಹವಾಮಾನ ವರದಿ| ಮತ್ತೆ ಚುರುಕುಗೊಂಡ ಮುಂಗಾರು| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಕ್ಷೀಣಗೊಂಡಿತ್ತು, ಈಗ ಮತ್ತೆ ಮಾರುತಗಳು ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತೆ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಬಿರುಗಾಳಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಮತ್ತು ಉತ್ತರ […]

ಹವಾಮಾನ ವರದಿ| ಮತ್ತೆ ಚುರುಕುಗೊಂಡ ಮುಂಗಾರು| ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ Read More »

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್‌ನ ಸೂಪರ್-8 ಆಡಲಿರುವ ಎಂಟು ತಂಡಗಳು ಅಂತಿಮಗೊಂಡಿದೆ. ಈ ಎಂಟು ತಂಡಗಳನ್ನು ತಲಾ 4 ರಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಜೂನ್ 19 ರಿಂದ ಸೂಪರ್-8 ಪಂದ್ಯಗಳು ವೆಸ್ಟ್ ಇಂಡೀಸ್‌ನಲ್ಲಿ ಆರಂಭವಾಗಲಿವೆ. ಬಾಂಗ್ಲಾದೇಶ ಇಂದು ನೇಪಾಳ ತಂಡವನ್ನು ಸೋಲಿಸುವ ಮೂಲಕ ಸೂಪ‌ರ್-8 ತಲುಪಿದ ಕೊನೆಯ ತಂಡವಾಯಿತು. ಈಗ ಸೂಪರ್-8 ಸುತ್ತಿಗೆ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಯುಎಸ್‌ಎ, ಇಂಗ್ಲೆಂಡ್, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದ ತಂಡಗಳು ಅರ್ಹತೆ ಪಡೆದಿವೆ. ಈ ಎಲ್ಲಾ

ಟಿ-20 ವಿಶ್ವಕಪ್/ ಸೂಪರ್-8 ತಲುಪಿದ ಎಂಟು ತಂಡಗಳು Read More »

ತಂಗಿ ಪ್ರಿಯಾಂಕಗಾಗಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ

ಸಮಗ್ರ ನ್ಯೂಸ್: ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ತ್ಯಜಿಸಲಿದ್ದಾರೆ ಎಂದು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಉನ್ನತ ನಾಯಕತ್ವವು ಸೋಮವಾರ ಖರ್ಗೆ ಅವರ ನಿವಾಸದಲ್ಲಿ ಚರ್ಚೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ. ಈ ಮೂಲಕ ಕೇರಳದ ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟು, ಉತ್ತರ ಪ್ರದೇಶದ ರಾಯ್ ಬರೇಲಿ ಉಳಿಸಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದ

ತಂಗಿ ಪ್ರಿಯಾಂಕಗಾಗಿ ವಯನಾಡ್ ಕ್ಷೇತ್ರ ಬಿಟ್ಟುಕೊಡಲಿರುವ ರಾಹುಲ್ ಗಾಂಧಿ Read More »

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಬೈಕ್ ಮತ್ತು ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಸುಳ್ಯದ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಜೂ.17ರಂದು ಸಂಜೆ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರನಿಗೆ ಅಲ್ಪ ಸ್ಪಲ್ಪ ಗಾಯಗಳಾಗಿದ್ದು, ಇನ್ನೋವಾ ಮತ್ತು ಬೈಕ್ ಜಖಂಗೊಂಡಿದೆ.

ಸುಳ್ಯ: ಬೈಕ್ – ಇನ್ನೋವಾ ನಡುವೆ ಮುಖಾಮುಖಿ ಡಿಕ್ಕಿ Read More »

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ| 15 ಸಾವು, ಹಲವರು ಗಂಭೀರ

ಸಮಗ್ರ ನ್ಯೂಸ್: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ನ್ಯೂ ಜಲ್ಪೈಗುರಿ ಬಳಿ ಸೋಮವಾರ ಬೆಳಿಗ್ಗೆ ಗೂಡ್ಸ್ ರೈಲು ಸೀಲ್ಡಾಗೆ ಹೋಗುವ ಕಾಂಚನ್ಜುಂಗಾ ಎಕ್ಸ್ಪ್ರೆಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಎನ್‌ಎಫ್‌ಆರ್ನ ಕಟಿಹಾರ್ ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು

ಕಾಂಚನಜುಂಗಾ ಎಕ್ಸ್‌ಪ್ರೆಸ್‌ ರೈಲಿಗೆ ಗೂಡ್ಸ್ ರೈಲು ಡಿಕ್ಕಿ| 15 ಸಾವು, ಹಲವರು ಗಂಭೀರ Read More »

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಸಮಗ್ರ ನ್ಯೂಸ್:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿಯ ಬೆಟ್ಟಗೇರಿ ಮುಖ್ಯರಸ್ತೆಯ ತಳೂರು ಜಂಕ್ಷನ್ ಬಳಿ ಭಾನುವಾರ(ಜೂ.16) ನಡೆದಿದೆ. ಭಾಗಮಂಡಲ ಕಡೆಯಿಂದ ಮಡಿಕೇರಿ ಕಡೆಗೆ ಟಿ. ನರಸೀಪುರದ ನಿವಾಸಿ ನಾಗೇಂದ್ರ ಎಂಬುವವರು ಚಲಾಯಿಸುತಿದ್ದ ಕಾರು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿಬಿದ್ದು ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಜಖಂಗೊಂಡಿದ್ದು, ಕಾರಲ್ಲಿದ್ದ ನಾಗೇಂದ್ರ ಹಾಗೂ ಅವರ ಪತ್ನಿ ಮಗುವಿಗೆ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ| ಹಾಸ್ಯನಟ ಚಿಕ್ಕಣ್ಣನಿಗೂ ನೋಟೀಸ್!?

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಾಸ್ಯ ನಟ ಚಿಕ್ಕಣ್ಣನಿಗೆ ಪ್ರಕರಣ ಸಂಬಂಧ ನೋಟಿಸ್‌ ನೀಡಲು ಮುಂದಾಗಿದ್ದು,ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ. ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ದರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ ಮತ್ತು ನಿರ್ಮಾಪಕರಿಗೆ ನೋಟಿಸ್‌ ನೀಡಲು ಪೊಲೀಸರು ಮುಂದಾಗಿದ್ದಾರೆ ಎನ್ನಲಾಗಿದೆ. ನಾಳೆ ವಿಚಾರಣೆಗೆ ಬರುವಂತೆ ಸೂಚನೆ ನೀಡಬಹುದು ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ| ಹಾಸ್ಯನಟ ಚಿಕ್ಕಣ್ಣನಿಗೂ ನೋಟೀಸ್!? Read More »

ಜಮ್ಮು ಕಾಶ್ಮೀರದಲ್ಲಿ ಜಗತ್ತಿನ ಅತೀ ಎತ್ತರದ ರೈಲ್ವೆ ಸೇತುವೆ/ ಯಶಸ್ವಿಯಾದ ಪ್ರಾಯೋಗಿಕ ರೈಲು ಸಂಚಾರ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆಯಲ್ಲಿ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಹಳಿ ಸೇರಿದಂತೆ ಇತರ ತಾಂತ್ರಿಕ ಕೆಲಸಗಳನ್ನು ಪರಿಶೀಲನೆ ನಡೆಸಿದ್ದು, ಇದೇ ವೇಳೆ ಚೆನಾಬ್ ಸೇತುವೆ ಮೇಲೆ ನಡೆಸಿದ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ. ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ಲನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ,

ಜಮ್ಮು ಕಾಶ್ಮೀರದಲ್ಲಿ ಜಗತ್ತಿನ ಅತೀ ಎತ್ತರದ ರೈಲ್ವೆ ಸೇತುವೆ/ ಯಶಸ್ವಿಯಾದ ಪ್ರಾಯೋಗಿಕ ರೈಲು ಸಂಚಾರ Read More »

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು ಬಿಜೆಪಿ -ಜೆಡಿಎಸ್ ಪ್ರತಿಭಟನೆ

ಸಮಗ್ರ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಜೂನ್‌ 17ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ,‌ ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.ರಾಜ್ಯದಲ್ಲಿ ಬೆಲೆ ಏರಿಕೆಯನ್ನು ಅಸ್ತ್ರ ಮಾಡಿಕೊಂಡು ಅಧಿಕಾರಕ್ಕೆ ಬಂದ ಕೈ ಸರ್ಕಾರಕ್ಕೆ ಈಗ ಬೆಲೆ ಏರಿಕೆಯೇ ಸಂಕಷ್ಟ ತಂದಿದೆ. ಪೆಟ್ರೋಲ್ ಬೆಲೆ 3 ರೂಪಾಯಿ, ಡೀಸೆಲ್‌ ಬೆಲೆ ಮೂರೂವರೆ ರೂಪಾಯಿ ಏರಿಕೆ ಮಾಡಿರುವುದಕ್ಕೆ ಸಾರ್ವಜನಿಕರು ಆಕ್ರೋಶ

ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು ಬಿಜೆಪಿ -ಜೆಡಿಎಸ್ ಪ್ರತಿಭಟನೆ Read More »

ಫಾದರ್ಸ್ ಡೇ: ನೀವೇ ನನ್ನ ಹೀರೊ” ಎಂದು ದರ್ಶನ್ ಪುತ್ರ ಪೋಸ್ಟ್

ಸಮಗ್ರ ನ್ಯೂಸ್: ಜೂ.16, ವಿಶ್ವ ತಂದೆಯಂದಿರ ದಿನ, ಈ ಸಂದರ್ಭದಲ್ಲಿ ದರ್ಶನ್ ಪುತ್ರ ವಿನೀಶ್ ಸೋಶಿಯಲ್ ಮೀಡಿಯಾದಲ್ಲಿ ತಂದೆಯಂದಿರ ದಿನದ ಶುಭಾಶಯ ಕೋರಿದ್ದಾನೆ. ದರ್ಶನ್‌ ಮಗ ವಿನೀಶ್.”ಹ್ಯಾಪಿ ಫಾದರ್ಸ್ ಡೇ ಅಪ್ಪ. ನಾನು ನಿಮ್ಮನ್ನು ಬಹಳ ಮಿಸ್ ಮಾಡಿಕೊಳ್ತಿದ್ದೀನಿ. ಐ ಲವ್ ಯು. ಯಾವಾಗಲೂ ನೀವೇ ನನ್ನ ಹೀರೊ” ಎಂದು ವಿನೀಶ್ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಬರೆದುಕೊಂಡಿದ್ದಾನೆ.. 15 ವರ್ಷ ವಯಸ್ಸಿನ ವಿನೀಶ್ ಹೈಸ್ಕೂಲ್‌ನಲ್ಲಿ ಓದುತ್ತಿದ್ದಾನೆ. ಇನ್ನೂ ತಂದೆ ಜತೆಗಿನ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ಹಾಕಿಕೊಂಡಿದ್ದಾನೆ. ಈ

ಫಾದರ್ಸ್ ಡೇ: ನೀವೇ ನನ್ನ ಹೀರೊ” ಎಂದು ದರ್ಶನ್ ಪುತ್ರ ಪೋಸ್ಟ್ Read More »