June 2024

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಮ್ಯಾನೇಜರ್ ಪೊಲೀಸರ ವಶ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಇದೀಗ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೆ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು […]

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಮ್ಯಾನೇಜರ್ ಪೊಲೀಸರ ವಶ Read More »

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ಲ‌ ಸೂಕ್ತ ರಕ್ಷಣೆ| ಒಳರೋಗಿಯಾಗಿ ದಾಖಲಾದವರು ಹೊರಗೆ!!

ಸಮಗ್ರ ನ್ಯೂಸ್: ಇದೊಂದು ನಿಜಕ್ಕೂ ಶಾಕ್ ತರಿಸುವ ಸಂಗತಿ. ಈ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರು ಯಾವಾಗ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗಿ ಬರಬಹುದು! ಇಂಥದ್ದೊಂದು ಪರಿಸ್ಥಿತಿ ಇರುವುದು ಸುಳ್ಯ ತಾಲೂಕಿನ ಸುಳ್ಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಂದರೆ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ..! ಹೌದು, ಇಲ್ಲಿ ದಾಖಲಾದ ರೋಗಿಗಳು ಯಾವೂದೇ ಸುರಕ್ಷತೆಯಿಲ್ಲ. ರೋಗಿಯ ಸಹಾಯಕರು ಆತನನ್ನು ಬಿಟ್ಟು ಆಚೀಚೆ ಹೋದರೆ ರೋಗಿಗಳು ಎದ್ದು ಹೊರಗಡೆ ಹೋಗಬಹುದು. ಕೈಯಲ್ಲಿರುವ ಡ್ರಿಪ್ಸ್ ಪೈಪ್ ಸಹಿತ ಪೇಟೆಗೂ ಹೋಗಿ ಬರಬಹುದು. ಇದನ್ನು ಇಲ್ಲಿ

ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಗಿಲ್ಲ‌ ಸೂಕ್ತ ರಕ್ಷಣೆ| ಒಳರೋಗಿಯಾಗಿ ದಾಖಲಾದವರು ಹೊರಗೆ!! Read More »

ಪುತ್ತೂರು: ಆಲ್ಟೋ – ಬೊಲೆರೋ ನಡುವೆ ಭೀಕರ ಅಪಘಾತ| ಸೋಮವಾರಪೇಟೆ ಮೂಲದ ಇಬ್ಬರು ದಾರುಣ ಸಾವು

ಸಮಗ್ರ ನ್ಯೂಸ್: ಆಲ್ಟೋ 800 ಹಾಗೂ ಮಹೀಂದ್ರಾ ಬೊಲೆರೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಸಮೀಪದ ಕುಂಬ್ರ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಆಲ್ಟೋ ಕಾರಿನಲ್ಲಿದ್ದ ಸೋಮವಾರಪೇಟೆ ನಿವಾಸಿಗಳಾದ ಲೋಕೇಶ್ ಹಾಗೂ ರವೀಂದ್ರ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಆಲ್ಟೋ ಹಾಗೂ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ನಡುವೆ ಢಿಕ್ಕಿ

ಪುತ್ತೂರು: ಆಲ್ಟೋ – ಬೊಲೆರೋ ನಡುವೆ ಭೀಕರ ಅಪಘಾತ| ಸೋಮವಾರಪೇಟೆ ಮೂಲದ ಇಬ್ಬರು ದಾರುಣ ಸಾವು Read More »

ಕೊರಗಜ್ಜನ ಹೆಸರಲ್ಲಿ ವಂಚನೆ; ನಕಲಿ‌ ಖಾತೆ ಸೃಷ್ಟಿಸಿ ದೇಣಿಗೆ ಸಂಗ್ರಹ

ಸಮಗ್ರ ನ್ಯೂಸ್: ತುಳುನಾಡಿನ ಆರಾಧನ ದೈವ ಕೊರಗಜ್ಜ ಅಂದರೆ ಅಷ್ಟು ನಂಬಿಕೆ. ಏನೇ ಕಷ್ಟ ಬಂದರು ಅಜ್ಜನನ್ನು ನೆನೆದರೆ ಪರಿಹಾರವಾಗುತ್ತದೆ. ಆದ್ರೆ, ಇದೀಗ ಕೆಲ ವಂಚಕರು ಇದೇ ಕೊರಗಜ್ಜನ ಹೆಸರಿನಲ್ಲಿ ಭಕ್ತರನ್ನು ವಂಚನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ‘ಡಿವೊಟೀಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಖಾತೆ ತೆರದು ಅದರಲ್ಲಿ ಅನ್ನದಾನ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ಮಂಗಳೂರು ತಾಲೂಕಿನ ಆದಿಸ್ಥಳ ಕುತ್ತಾರು ಕೊರಗಜ್ಜ ಸನ್ನಿಧಾನ. ಇಲ್ಲಿನ ಫೋಟೋ ಮತ್ತು ಹೆಸರನ್ನು ಬಳಸಿಕೊಂಡು ದೈವಸ್ಥಾನದ ವೆಬ್

ಕೊರಗಜ್ಜನ ಹೆಸರಲ್ಲಿ ವಂಚನೆ; ನಕಲಿ‌ ಖಾತೆ ಸೃಷ್ಟಿಸಿ ದೇಣಿಗೆ ಸಂಗ್ರಹ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದ್ವಾದಶ ರಾಶಿಗಳ ವಾರ ಭವಿಷ್ಯ ಈ ವಾರ ಹೇಗಿರಲಿದೆ ನೋಡೋಣ. ಯಾರಿಗೆ ಲಾಭ? ಯಾವ ರಾಶಿಗೆ ಶುಭ? ಇಲ್ಲಿದೆ ಸಂಪೂರ್ಣ ಮಾಹಿತಿ… ಮೇಷರಾಶಿ:ಕೆಲಸದಲ್ಲಿ ಈ ದಿನ ನಿಮಗೆ ಉತ್ತಮವಾಗಿದೆ. ಉದ್ಯೋಗ ಅಥವಾ ವ್ಯವಹಾರವಾಗಿರಲಿ ಈ ವಾರ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ಪಡೆಯುತ್ತೀರಿ. ಉದ್ಯೋಗಿಗಳಿಗೆ ಈ ಅವಧಿ ಅನುಕೂಲಕರವಾಗಿದೆ. ಕೆಲಸದಲ್ಲಿ ಜವಾಬ್ದಾರಿ ಹೆಚ್ಚಿರಲಿದೆ. ಪಾಲುದಾರಿಕೆಯಲ್ಲಿ ವ್ಯವಹಾರ ಮಾಡುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ಆರ್ಥಿಕವಾಗಿ ಈ ಸಮಯ ತುಂಬಾ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸರ್ಕಾರಿ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯುಕೆಜಿ ಆರಂಭ/ಅಂಗನವಾಡಿ ಕಾರ್ಯಕರ್ತೆಯರ ವಿರೋಧ

ಸಮಗ್ರ ನ್ಯೂಸ್: ರಾಜ್ಯ ಸರಕಾರವು ಸರ್ಕಾರಿ ಶಾಲೆಯಲ್ಲಿ ಎಲ್.ಕೆ. ಜಿ. ಹಾಗೂ ಯು.ಕೆ.ಜಿ. ಆರಂಭಕ್ಕೆ ಮುಂದಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಯೋಗಿಕವಾಗಿ ಆಯ್ದ ಸರ್ಕಾರಿ ಶಾಲೆಗಳಲ್ಲಿ ಈ ವರ್ಷದಿಂದಲೇ ಎಲ್.ಕೆ. ಜಿ. ಹಾಗೂ ಯು.ಕೆ.ಜಿ. ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದು ಅಂಗನವಾಡಿ ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವಾಗಿದ್ದು, ಇದೀಗ ಬೀದಿಗಿಳಿದು ಹೋರಾಟ ಮಾಡಲು ಆರಂಭಿಸಿದ್ದಾರೆ. ಇಷ್ಟು ದಿನ ಮಕ್ಕಳ ಶಾಲಾ ಪೂರ್ವ ಶಿಕ್ಷಣ ನಡೆಯುತ್ತಿದ್ದದ್ದು ಅಂಗನವಾಡಿಗಳಲ್ಲಿ. ರಾಜ್ಯದಲ್ಲಿ ಖಾಸಗಿ ಶಾಲೆಗಳು ನಾಯಿಕೊಡೆಗಳಂತೆ ಆರಂಭವಾಗಿದ್ದರೂ ಕೂಡ ಅಂಗನವಾಡಿಗಳಲ್ಲಿ

ಸರ್ಕಾರಿ ಶಾಲೆಯಲ್ಲಿ ಎಲ್.ಕೆ.ಜಿ. ಮತ್ತು ಯುಕೆಜಿ ಆರಂಭ/ಅಂಗನವಾಡಿ ಕಾರ್ಯಕರ್ತೆಯರ ವಿರೋಧ Read More »

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ| ಗ್ರಾಮೀಣ ಸರಕಾರಿ ಅಧಿಕಾರಿಗಳ ಬರವನ್ನು ವಿ. ಅಕಾಡೆಮಿ ನೀಗಿಸುತ್ತಿದೆ; ಲ.ವೀರಪ್ಪ ಕಣ್ಕಲ್

ಸಮಗ್ರ ನ್ಯೂಸ್: ಇಂದಿನ ಯುವ ಪೀಳಿಗೆಯ ಜೀವನದ ಆಶಾಕಿರಣವಾಗಿ 130ಕ್ಕೂ ಅಧಿಕ ಸ್ಪರ್ಧಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಿ ಸರಕಾರಿ ಉದ್ಯೋಗ ಲಭಿಸುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯು ಕಳೆದ ಕೆಲವು ತಿಂಗಳುಗಳ ಹಿಂದೆ ತನ್ನ ಶಾಖೆಯನ್ನು ಸುಳ್ಯಕ್ಕೆ ವಿಸ್ತರಿಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿಗೆ ಸಂಬಂಧಿಸಿದಂತೆ ತರಬೇತಿಯನ್ನು ನೀಡುತ್ತಾ ಸುಳ್ಯದ ಹೃದಯ ಭಾಗದಲ್ಲಿ ಕಾರ್ಯಾಚರಿಸುತಿದ್ದು, ಇದೀಗ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಜೊತೆಗೆ ಕೌಶಲ್ಯಯುಕ್ತ ಉದ್ಯೋಗಾಧರಿತವಾದ ಕಂಪ್ಯೂಟರ್ ಶಿಕ್ಷಣವನ್ನು ಪ್ರಾರಂಭಿಸಿದೆ. ಜೂನ್ 10ರಂದು ಸರಳವಾಗಿ ನಡೆದ ಕಂಪ್ಯೂಟರ್ ತರಗತಿಗಳ

ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆಯಲ್ಲಿ ಕಂಪ್ಯೂಟರ್ ತರಗತಿ ಪ್ರಾರಂಭ| ಗ್ರಾಮೀಣ ಸರಕಾರಿ ಅಧಿಕಾರಿಗಳ ಬರವನ್ನು ವಿ. ಅಕಾಡೆಮಿ ನೀಗಿಸುತ್ತಿದೆ; ಲ.ವೀರಪ್ಪ ಕಣ್ಕಲ್ Read More »

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ.. ನಾಲ್ವರು ಸಾವು

ಸಮಗ್ರ ನ್ಯೂಸ್: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಮಹಿಳೆಯರು ಮತ್ತು ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಓರ್ವ ಮೃತಪಟ್ಟಿದ್ದಾರೆ. ಇವರೆಲ್ಲ ಬೆಂಗಳೂರಿನ ತಣಿಸಂದ್ರ ಮೂಲದವರು ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ನೋಹನ್ (2), ವಿಜಯರೆಡ್ಡಿ ಮೃತ ದುರ್ದೈವಿಗಳು. ಬೆಂಗಳೂರಿನಿಂದ ಗೋವಾಕ್ಕೆ ತೆರಳುವ ವೇಳೆ ಚಿಕ್ಕಬೆನ್ನೂರು ಗ್ರಾಮದ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಕಾರಿಲ್ಲಿದ್ದ ಮೂವರು ಮೃತಪಟ್ಟಿದ್ದು, ಇನ್ನುಳಿದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ ಖಾಸಗಿ

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ.. ನಾಲ್ವರು ಸಾವು Read More »

ರಾಜ್ಯ ಸರ್ಕಾರದಿಂದ ವಾಹನ ಸವಾರರ ಜೇಬಿಗೆ ಕತ್ತರಿ| ಪೆಟ್ರೋಲ್, ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್‌ ಪೆಟ್ರೋಲ್‌ ದರವನ್ನು 3 ರೂ. ಹಾಗೂ ಡೀಸೆಲ್‌ ದರನ್ನು 3 ರೂ. 50 ಪೈಸೆಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಇದರಿಂದ ಇನ್ನು ಮುಂದೆ ಪೆಟ್ರೋಲ್‌ ದರ ಲೀಟರ್‌ಗೆ 103 ರೂ.ಗೆ ಹಾಗೂ ಡೀಸೆಲ್‌ 91 ರೂ. 50 ಪೈಸೆ

ರಾಜ್ಯ ಸರ್ಕಾರದಿಂದ ವಾಹನ ಸವಾರರ ಜೇಬಿಗೆ ಕತ್ತರಿ| ಪೆಟ್ರೋಲ್, ಡೀಸೆಲ್‌ ಬೆಲೆಯಲ್ಲಿ ಭಾರೀ ಏರಿಕೆ Read More »

ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸದರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ ಎಚ್.ಡಿ.ಕುಮಾರಸ್ವಾಮಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಬೆಳಗ್ಗೆ

ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ Read More »