June 2024

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದರ್ಶನ್ ನನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸಂಕಷ್ಟ ಪರಿಹಾರಕ್ಕೆ ದೇವರ ಮೊರೆ ಹೋಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗದಲ್ಲಿರುವ ದರ್ಶನ್ ಸಹೋದರಿ ದಿವ್ಯಾ ಅವರ ಪತಿ ಮಂಜುನಾಥ, ದರ್ಶನ್ ಒಳಿತಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೈಗಾದ ಟೌನ್‌ಶಿಪ್‌ನಲ್ಲಿರುವ ರಾಮಲಿಂಗೇಶ್ವರ, ಶನೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಹಾಗೂ ವಿಶೇಷ‌ ಹೂವಿನ ಅಲಂಕಾರ ಪೂಜೆ […]

ಕೊಲೆ ಪ್ರಕರಣ: ದರ್ಶನ್ ಗೆ ಸಂಕಷ್ಟ ನಿವಾರಣೆಯಾಗಲಿ ಎಂದು ಕುಟುಂಬಸ್ಥರಿಂದ ಪೂಜೆ Read More »

ಜೂ.17ರಂದು ಮೆಟ್ರೋ ಸೇವೆ ರದ್ದು… ಚಲ್ಲಘಟ್ಟದಿಂದ ಕೆಂಗೇರಿ ತನಕ ಇರಲ್ಲ ಮೆಟ್ರೋ ಸೇವೆ ..!

ಸಮಗ್ರ ನ್ಯೂಸ್: ನಮ್ಮ ಮೆಟ್ರೊದಲ್ಲಿನ ನೇರಳೆ ಮಾರ್ಗದ ಚಲ್ಲಘಟ್ಟ ನಿಲ್ದಾಣದಿಂದ ಕೆಂಗೇರಿವರೆಗಿನ ಮಾರ್ಗದಲ್ಲಿ ಸೋಮವಾರ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಮೆಟ್ರೋ ರೈಲುಗಳು ಸಂಚರಿಸುವುದಿಲ್ಲ. ಈ ಮಾರ್ಗದ ರೈಲುಗಳನ್ನು ಅವಲಂಬಿಸಿರುವ ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಂಡರೆ ಉತ್ತಮ ಈ ಮಾರ್ಗದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದ್ದು ದುರಸ್ತಿಗಾಗಿ ನಮ್ಮ ಮೆಟ್ರೊ ರೈಲು ಪ್ರಾಧಿಕಾರ ಸೇವೆಯನ್ನು ನಿಲ್ಲಿಸುವುದಾಗಿ ಬಿಎಂಆರ್ ಸಿಎಲ್ ಮಾಹಿತಿ ಹೊರಡಿಸಿದೆ. ನಮ್ಮ ಮೆಟ್ರೋ ನೀಡಿರುವ ಪ್ರಕಟಣೆ:ನೇರಳೆ ಮಾರ್ಗದಲ್ಲಿರುವ ಚಲ್ಲಘಟ್ಟ ಮೆಟ್ರೋ ನಿಲ್ದಾಣದಲ್ಲಿ ದಿನಾಂಕ 17ನೇ ಜೂನ್

ಜೂ.17ರಂದು ಮೆಟ್ರೋ ಸೇವೆ ರದ್ದು… ಚಲ್ಲಘಟ್ಟದಿಂದ ಕೆಂಗೇರಿ ತನಕ ಇರಲ್ಲ ಮೆಟ್ರೋ ಸೇವೆ ..! Read More »

ಸಿಕ್ಕಿಂ ನಲ್ಲಿ ಭಾರೀ ಪ್ರವಾಹ/ ಸಂಕಷ್ಟದಲ್ಲಿ ಪ್ರವಾಸಿಗರು

ಸಮಗ್ರ ನ್ಯೂಸ್: ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ಆರು ಜನರು ಸಾವನ್ನಪ್ಪಿದ್ದು, 1,200 ಕ್ಕೂ ಹೆಚ್ಚು ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. 1,200 ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು ರಾಜ್ಯಗಳಿಂದ ಪ್ರಯಾಣಿಸಿದ್ದಾರೆ, ಇದರಲ್ಲಿ ಬಾಂಗ್ಲಾದೇಶದಿಂದ 10, ನೇಪಾಳದಿಂದ ಮೂರು ಮತ್ತು ಥಾಯ್ಲೆಂಡ್‌ನಿಂದ ಇಬ್ಬರು ಸೇರಿದಂತೆ ದೂರದಲ್ಲಿರುವ ಲಾಚುಂಗ್ ಗ್ರಾಮದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ರಾಜ್ಯ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಹವಾಮಾನ ಪರಿಸ್ಥಿತಿಯನ್ನು ಪರಿಗಣಿಸಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ಬಿ ಪಾಠಕ್‌ ಅವರು ಸಿಲುಕಿರುವ ಪ್ರವಾಸಿಗರನ್ನು ವಿಮಾನದಲ್ಲಿ ಕರೆದೊಯ್ಯುವ

ಸಿಕ್ಕಿಂ ನಲ್ಲಿ ಭಾರೀ ಪ್ರವಾಹ/ ಸಂಕಷ್ಟದಲ್ಲಿ ಪ್ರವಾಸಿಗರು Read More »

ಕೊನೆಗೂ ಕೊಲೆಯ‌ ರಹಸ್ಯ ಬಾಯ್ಬಿಟ್ಟ ದರ್ಶನ್, ಪವಿತ್ರಾ| ತನಿಖೆಯಲ್ಲಿ ತಿಳಿದುಬಂದ ಸತ್ಯಗಳೇನು?

ಸಮಗ್ರ ನ್ಯೂಸ್: ಕೊಲೆ ಪ್ರಕರಣದ ಕುರಿತು ನಟ ದರ್ಶನ್ ವಿಚಾರಣೆ ವೇಳೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಾನು ಕೊಲೆ ಮಾಡಿಲ್ಲ. ನನಗೇನು ಗೊತ್ತಿಲ್ಲ ಅಂತ ಮೊದಲ ದಿನದ ವಿಚಾರಣೆ ವೇಳೆ ಹೇಳಿದ್ದ ದರ್ಶನ್, ಇದೀಗ ತಮ್ಮ ಹೇಳಿಕೆಯನ್ನು ಬದಲಾಯಿಸಿದ್ದಾರೆ. ರೇಣುಕಾಸ್ವಾಮಿ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಹಾಗೂ ಫೋಟೋಗಳನ್ನು ಕಳುಹಿಸಿದ್ದ. ಈ ವಿಚಾರವನ್ನು ನನಗೆ ಪವಿತ್ರಾಗೌಡ ನನಗೆ ಹೇಳಿಲ್ಲ. ಪವಿತ್ರಾ ಆಪ್ತ ಪವನ್ ನನಗೆ ರೇಣುಕಾಸ್ವಾಮಿ ಕಳುಹಿಸಿದ್ದ ಸಂದೇಶದ ಕುರಿತು ತಿಳಿಸಿದ್ದ. ಆ ಕ್ಷಣದಲ್ಲಿ ಭಾರೀ ಕೋಪ ಬಂತು.

ಕೊನೆಗೂ ಕೊಲೆಯ‌ ರಹಸ್ಯ ಬಾಯ್ಬಿಟ್ಟ ದರ್ಶನ್, ಪವಿತ್ರಾ| ತನಿಖೆಯಲ್ಲಿ ತಿಳಿದುಬಂದ ಸತ್ಯಗಳೇನು? Read More »

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ?

ಸಮಗ್ರ ನ್ಯೂಸ್: ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಯ ಪುಚ್ಚೆಹಿತ್ಲು ನಿವಾಸಿ ವೃತ್ತಿಪರ ಆಟೋ ಚಾಲಕ ವಿಶ್ವನಾಥ್ ಗೌಡ ಪುಚ್ಚೆಹಿತ್ತಿಲುರವರ ಚಿಕಿತ್ಸೆಗೆ ನೆರವಾಗಲು ಅವರ ಹಿತೈಷಿಗಳು ಮನವಿ ಮಾಡಿದ್ದಾರೆ. ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ ಕುಟುಂಬಕ್ಕೆ ಆಸರೆಯಾಗಿದ್ದ ಇವರ ಚಿಕಿತ್ಸಾ ವೆಚ್ಚ 5 ಲಕ್ಷ ರೂಪಾಯಿಯಷ್ಟಾಗಿದೆ. ದುಬಾರಿ ವೆಚ್ಚವನ್ನು ಕುಟುಂಬಕ್ಕೆ ಭರಿಸಲು ತುಂಬಾ ಕಷ್ಟಕರವಾದ ಈ ಸಂದರ್ಭದಲ್ಲಿ ದಾನಿಗಳು ಕೈ ಜೋಡಿಸುವಂತೆ ವಿನಂತಿಸಿದ್ದಾರೆ. ಹೃದಯವಂತ ಓದುಗರು ಸಹಾಯಹಸ್ತ

ಮರಕಡಿಯುವ ವೇಳೆ‌ ಬಿದ್ದು ಗಾಯಗೊಂಡ ಗಾಯಾಳುವಿನ ಚಿಕಿತ್ಸೆಗೆ ನೆರವಾಗುವಿರಾ? Read More »

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಲ್ಲಿ ದಾಸ, ಅಭಿಮಾನಿಗಳ ಚಾಲೆಂಜಿಂಗ್ ಸ್ಟಾರ್​ ಎಂದೆಲ್ಲಾ ಕರೆಯಲ್ಪಟ್ಟ ನಟ ದರ್ಶನ್​ ಇದೀಗ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿಯಾಗಿ, ಪೊಲೀಸರ ಕಸ್ಟಡಿಯಲ್ಲಿದ್ದು, ನಿರಂತರ ವಿಚಾರಣೆಗೆ ಒಳಪಟ್ಟಿದ್ದಾರೆ. ಒಂದೆಡೆ ದರ್ಶನ್​ ಬಂಧನ ಚಿತ್ರರಂಗದ ಗಣ್ಯರು ಸೇರಿದಂತೆ ರಾಜ್ಯದ ಜನತೆಗೂ ಭಾರೀ ಅಚ್ಚರಿ ತಂದರೆ, ಹತ್ಯೆ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿರುವ ದರ್ಶನ್​ ಪರ ಬೆಂಬಲದ ಘೋಷಣೆಗಳನ್ನು ಕೂಗುತ್ತಿರುವ ಅಭಿಮಾನಿಗಳು ಮತ್ತೊಂದೆಡೆ. ಆರಂಭಿಕ ಹಂತದಲ್ಲೇ ಮುಚ್ಚಿಹೋಗಬೇಕಿದ್ದ ಈ ಪ್ರಕರಣದಲ್ಲಿ ದರ್ಶನ್​ರನ್ನು ಬಯಲಿಗೆಳೆದು ತಂದ ಇಬ್ಬರು ದಕ್ಷ

‘ಡಿ ಗ್ಯಾಂಗ್’ ಗೆ ಬಿಸಿ ಮುಟ್ಟಿಸಿದ ಖಡಕ್ ಪೊಲೀಸ್ ಅಧಿಕಾರಿಗಳು ಇವರೇ ನೋಡಿ…| ರೀಲ್ ಹೀರೋಗೆ ಬಿಸಿ ಮುಟ್ಟಿಸಿದ ರಿಯಲ್ ಹೀರೋಗಳು Read More »

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ

ಸಮಗ್ರ ನ್ಯೂಸ್: ವಿಜಯೋತ್ಸವ ಹೆಸರಿನಲ್ಲಿ ಇತ್ತೀಚಿಗೆ ಬಿಜೆಪಿ ಮತ್ತು ಸಂಘಪರಿವಾರದ ಕಾರ್ಯಕರ್ತರು ಉಳ್ಳಾಲ ತಾಲೂಕಿನ ಬೋಳಿಯಾರ್ ಮಸೀದಿಯ ಮುಂಭಾಗದಲ್ಲಿ ಅಕ್ರಮ ಕೂಟ ಕಟ್ಟಿ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಪರಿಣಾಮ ಉಂಟಾದ ಅಹಿತಕರ ಘಟನೆಯ ಹೆಸರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಹಲವಾರು ಮಂದಿ ಮುಸ್ಲಿಂ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆಯ ನೆಪದಲ್ಲಿ ಮನೆಗಳಿಗೆ ದಾಳಿ ನಡೆಸಿದ ಪೊಲೀಸರು ಹಲವಾರು ಯುವಕರನ್ನು, ಮಹಿಳೆಯರನ್ನು ಠಾಣೆಗೆ ಕರೆದೊಯ್ದು ಎರಡು, ಮೂರು ದಿನಗಳ ಕಾಲ ಠಾಣೆಯಲ್ಲಿ ಕೂಡಿಹಾಕಿ ಮಾನಸಿಕ ಹಿಂಸೆ ನೀಡಿದ್ದಾರೆ. ಈ

ಬೋಳಿಯಾರ್ ಘಟನೆ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾಗಿ ಸಾಂತ್ವನ ನೀಡಿ ಧೈರ್ಯ ತುಂಬಿದ ಎಸ್‌ಡಿಪಿಐ ನಾಯಕರ ನಿಯೋಗ Read More »

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ

ಸಮಗ್ರ ನ್ಯೂಸ್: ಬೋಳಿಯಾರ್​​ನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಈ ಪ್ರಕರಣವನ್ನು ದೊಡ್ಡದು ಮಾಡುವವರೇ ದೇಶದ್ರೋಹಿಗಳು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬೋಳಿಯಾರ್ ಎಂಬುದು ಸಹೋದರತೆ ಇರುವ ಊರು. ಕೆಲವೇ ಕೆಲವು ಯುವಕರಿಂದ ಅಲ್ಲಿ ಕೆಟ್ಟ ಹೆಸರು ಬಂದಿದೆ. ಅದನ್ನು ಅಲ್ಲಿನವರು, ಊರಿನವರೇ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ. ದಯವಿಟ್ಟು ಹೊರಗಿನವರು ಯಾರೂ ಶಾಂತಿ‌ ಕೆಡಿಸಬೇಡಿ. ಹೊರಗಿನವರು ಬಾಯಿ ಮುಚ್ಚಿ ಕೂರುವುದೇ ದೇಶ ಪ್ರೇಮ. ಹೊರಗಿನ ಎಲ್ಲರೂ

ಹೊರಗಿನವರು ಬಾಯಿ ಮುಚ್ಕೊಂಡಿದ್ರೆ ಒಳ್ಳೇದು| ನಮ್ಮೂರ ಸಮಸ್ಯೆ ನಾವೇ ಸರಿ ಮಾಡ್ಕೊಳ್ತೇವೆ| ಬೊಳಿಯಾರ್ ಘಟನೆ ಬಗ್ಗೆ ಸ್ಪೀಕರ್ ಖಾದರ್‌ ಖಡಕ್ ಎಚ್ಚರಿಕೆ Read More »

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ?

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಫ‌ಲಿತಾಂಶದ ಬೆನ್ನಲ್ಲೇ, ಅನರ್ಹ ಬಿಪಿಎಲ್‌ ರೇಶನ್‌ ಕಾರ್ಡ್‌ಗಳ ರದ್ದತಿ ಪ್ರಕ್ರಿಯೆಗೆ ಸರಕಾರ ಕೈಹಾಕಿದೆ. ಹೀಗೆ ರದ್ದುಗೊಳ್ಳುವ ಕಾರ್ಡ್‌ಗಳ ಬದಲಿಗೆ ಬಿಪಿಎಲ್‌ಗಾಗಿ ವರ್ಷದಿಂದ ಕಾಯುತ್ತಿರುವ ಅರ್ಜಿದಾರರಿಗೆ ಅವಕಾಶ ಕಲ್ಪಿಸಲು ಮುಂದಾಗಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ಈಗಾಗಲೇ ಕೇಂದ್ರ ಸರಕಾರ ನಿಗದಿಪಡಿಸಿರುವ ಆದ್ಯತಾ ಪಡಿತರ ಕುಟುಂಬ (ಬಿಪಿಎಲ್‌)ಗಳು 1.03 ಕೋಟಿ ಹಾಗೂ ಅಂತ್ಯೋದಯ ಕುಟುಂಬಗಳು 10.83 ಲಕ್ಷ ಸೇರಿ 1.14 ಕೋಟಿ ಇರಬೇಕು. ಆದರೆ ರಾಜ್ಯದಲ್ಲಿ ಈಗಾಗಲೇ ಕೇಂದ್ರದ ಮಿತಿ ಮೀರಿ

ನಕಲಿ ಕಾರ್ಡ್‌ ರದ್ದು? ಅರ್ಹ ಬಿಪಿಎಲ್‌ ಅರ್ಜಿದಾರರಿಗೆ ಅವಕಾಶ? Read More »

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್| ಮುಂದಿನ ವಿಚಾರಣೆವರೆಗೆ ಬಂಧಿಸದಂತೆ ಹೈಕೋರ್ಟ್ ‌ಆದೇಶ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದು, ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಬಿಎಸ್ವೈ ಅವರನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್ ಸೂಚನೆ ನೀಡಿದೆ.ಅಂತೆಯೇ ಜೂ.17 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್| ಮುಂದಿನ ವಿಚಾರಣೆವರೆಗೆ ಬಂಧಿಸದಂತೆ ಹೈಕೋರ್ಟ್ ‌ಆದೇಶ Read More »