June 2024

ಜೂ.24ರಿಂದ ಜು.3ರ ವರೆಗೆ ಸಂಸತ್ ಮೊದಲ ಅಧಿವೇಶನ/ ಜುಲೈ ಮೂರನೇ ವಾರದಲ್ಲಿ ಬಜೆಟ್

ಸಮಗ್ರ ನ್ಯೂಸ್: ಜೂ.24ರಿಂದ ಜು.3ರ ವರೆಗೆ ಸಂಸತ್ ಮೊದಲ ಅಧಿವೇಶನ ನಡೆಯಲಿದ್ದು, 18ನೇ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸಂಸದರ ಪ್ರಮಾಣ ಸ್ವೀಕಾರ ಹಾಗೂ ಮಹತ್ವದ ಸ್ಪೀಕರ್ ಆಯ್ಕೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರ ಸಚಿವ ಕಿರಣ್ ರಿಜಿಜು ಅವರು ಮಾಹಿತಿ ನೀಡಿದ್ದಾರೆ. ಆರಂಭದ ಮೂರು ದಿನ ರಾಷ್ಟ್ರಪತಿ ನೇಮಿಸುವ ಹಂಗಾಮಿ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ಬೋಧಿಸಲಿದ್ದಾರೆ. ಬಳಿಕ ಸ್ಪೀಕರ್ ಆಯ್ಕೆ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂ. 27 ರಂದು ಲೋಕಸಭೆ […]

ಜೂ.24ರಿಂದ ಜು.3ರ ವರೆಗೆ ಸಂಸತ್ ಮೊದಲ ಅಧಿವೇಶನ/ ಜುಲೈ ಮೂರನೇ ವಾರದಲ್ಲಿ ಬಜೆಟ್ Read More »

ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್/ ವಯನಾಡಿಗೆ ರಾಜೀನಾಮೆ ನೀಡುವ ಸಾಧ್ಯತೆ

ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡು ಮತ್ತು ರಾಯ್‍ಬರೇಲಿಯಲ್ಲಿ ಎರಡೂ ಲೋಕಸಭಾ ಕ್ಷೇತ್ರಗಳಲ್ಲೂ ಗೆದ್ದಿದ್ದು, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ. ತಮ್ಮನ್ನು ಗೆಲ್ಲಿಸಿದ ವಯನಾಡು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್, ವಯನಾಡು ಜನತೆ ಮತ್ತೆ ನನ್ನ ಕೈ ಹಿಡಿದಿದ್ದು, ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿದ್ದೀರಿ. ಎಲ್ಲರಿಗೂ ಧನ್ಯವಾದಗಳು. ನಾನು ಈಗ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ವಯನಾಡು, ರಾಯ್‍ಬರೇಲಿ ಯಾವುದಾದರೂ ಒಂದು ಕ್ಷೇತ್ರವನ್ನು

ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್/ ವಯನಾಡಿಗೆ ರಾಜೀನಾಮೆ ನೀಡುವ ಸಾಧ್ಯತೆ Read More »

ಕೇರಳ ವಿಶ್ವವಿದ್ಯಾನಿಲಯದಲ್ಲಿ ಸನ್ನಿ ಲಿಯೋನ್ ಡ್ಯಾನ್ಸ್/ ವಿದ್ಯಾರ್ಥಿ ಸಂಘದ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಉಪಕುಲಪತಿ

ಸಮಗ್ರ ನ್ಯೂಸ್: ಕೇರಳ ವಿಶ್ವವಿದ್ಯಾನಿಲಯ ಕ್ಯಾಂಪಸ್‍ನ ಯೂನಿವರ್ಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘವು ಆಯೋಜಿಸಲು ಸಿದ್ಧತೆ ನಡೆಸಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಉಪಕುಲಪತಿ ಬ್ರೇಕ್ ಹಾಕಿದ್ದಾರೆ. ವಿಶ್ವವಿದ್ಯಾಲಯದ ಅನುಮತಿ ಪಡೆಯದೇ ಜುಲೈ5 ರಂದು ಸನ್ನಿ ಲಿಯೋನ್ ನೃತ್ಯ ಪ್ರದರ್ಶನ ನಡೆಸಲು ಸಿದ್ಧತೆಗಳು ನಡೆದಿದ್ದವು. ಕಾಲೇಜಿನಲ್ಲಿ ಯಾವುದೇ ಸಂದರ್ಭದಲ್ಲೂ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಪಕುಲಪತಿ ಹೇಳಿದ್ದಾರೆ. ಈ ಹಿಂದೆ ವಿದ್ಯಾರ್ಥಿ ಸಂಘಟನೆಗಳು ಆಯೋಜಿಸಿದ್ದ ಕೆಲವು ಕಾರ್ಯಕ್ರಮಗಳಲ್ಲಿ ಅವಘಡ ಸಂಭವಿಸಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು.

ಕೇರಳ ವಿಶ್ವವಿದ್ಯಾನಿಲಯದಲ್ಲಿ ಸನ್ನಿ ಲಿಯೋನ್ ಡ್ಯಾನ್ಸ್/ ವಿದ್ಯಾರ್ಥಿ ಸಂಘದ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಉಪಕುಲಪತಿ Read More »

ರೈಲಿನೊಳಗೆ ಪ್ರೇಮಿಗಳ ಲವ್ವಿಡವ್ವಿ| ಪ್ರೀತಿ ಕುರುಡು ನಿಜ…ಆದ್ರೆ ಸಾರ್ವಜನಿಕವಾಗಿ ಸರಸವಾಡುವಷ್ಟೇ? ಮುಜುಗರಕ್ಕೀಡಾದ ಸಹ ಪ್ರಯಾಣಿಕರು!!

ಸಮಗ್ರ ನ್ಯೂಸ್: ಪ್ರೇಮಿಗಳು ಕುರುಡುತನ ತೋರಿದ್ರೆ ಸಾರ್ವಜನಿಕರಿಂದ ಧರ್ಮದೇಟು ಬೀಳುವುದಂತು ಪಕ್ಕಾ. ಏಕೆಂದರೆ ಬಸ್‌, ಟ್ರೈನ್‌, ಮೆಟ್ರೋ, ಪಾರ್ಕ್‌ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಕೆಲವೊಂದು ಎಲ್ಲೆ ಮೀರಿದ ಪ್ರೇಮಿಗಳು ಅಸಭ್ಯವಾಗಿ ವರ್ತಿಸುತ್ತಿರುತ್ತಾರೆ. ಇಂತಹ ಅನುಚಿತ ವರ್ತನೆಗಳು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗುತ್ತವೆ. ಇತ್ತೀಚಿಗಂತೂ ಇಂತಹ ಕೆಲವೊಂದು ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಇದೀಗ ಅಂತಹದೇ ಸುದ್ದಿಯೊಂದು ವೈರಲ್‌ ಆಗಿದ್ದು, ಪ್ರೇಮಿಗಳಿಬ್ಬರು ರೈಲಿನಲ್ಲಿ ರೊಮ್ಯಾನ್ಸ್‌ ಮಾಡಿ ಸಹ ಪ್ರಯಾಣಿಕರಿಗೆ ಮುಜುಗರ ಉಂಟುಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ

ರೈಲಿನೊಳಗೆ ಪ್ರೇಮಿಗಳ ಲವ್ವಿಡವ್ವಿ| ಪ್ರೀತಿ ಕುರುಡು ನಿಜ…ಆದ್ರೆ ಸಾರ್ವಜನಿಕವಾಗಿ ಸರಸವಾಡುವಷ್ಟೇ? ಮುಜುಗರಕ್ಕೀಡಾದ ಸಹ ಪ್ರಯಾಣಿಕರು!! Read More »

ಚಾರ್ಮಾಡಿ: ಬಸ್ಸಿಗೆ ಅಡ್ಡ ಬಂದ ಕಾಡಾನೆ| ಪ್ರಯಾಣಿಕರಿಗೆ ಫುಲ್ ಶಾಕ್

ಸಮಗ್ರ ನ್ಯೂಸ್ : ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾಡಾನೆಯೊಂದು ಅಡ್ಡ ಬಂದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ನಡೆದಿದೆ. ಬಸ್ಸಿನ ಪಕ್ಕದಲ್ಲೇ ಕಾಡಾನೆ ಹಾದು ಹೋಗಿದೆ. ಕಾಡಾನೆ ಕಂಡು ಪ್ರಯಾಣಿಕರು ಗಾಬರಿಗೊಂಡಿದ್ದರು. ಒಂಟಿ ಸಲಗ ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿತ್ತು. ಆನೆಯನ್ನ ಕಂಡು ತಕ್ಷಣ ಬಸ್ ನಿಲ್ಲಿಸಿದ್ದರು ಚಾಲಕ. ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಆಗಿತ್ತು. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್

ಚಾರ್ಮಾಡಿ: ಬಸ್ಸಿಗೆ ಅಡ್ಡ ಬಂದ ಕಾಡಾನೆ| ಪ್ರಯಾಣಿಕರಿಗೆ ಫುಲ್ ಶಾಕ್ Read More »

ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್

ಸಮಗ್ರ ನ್ಯೂಸ್: ಕುವೈತ್‌ನ ಕಟ್ಟಡವೊಂದರಲ್ಲಿ ಬುಧವಾರ ನಡೆದ ಅಗ್ನಿ ದುರಂತದಲ್ಲಿ 40 ಭಾರತೀಯರು ಮೃತಪಟ್ಟಿದ್ದು, 50 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಒಟ್ಟು 49 ಮಂದಿ ಮೃತಪಟ್ಟಿದ್ದು ಅವರಲ್ಲಿ 40 ಜನ ಭಾರತೀಯರು ಎಂದು ತಿಳಿದುಬಂದಿದೆ. ಮೃತಪಟ್ಟ ಇತರರು ಪಾಕಿಸ್ತಾನ, ಫಿಲಿಪಿನೋ, ಈಜಿಪ್ಟ್‌ ಮತ್ತು ನೇಪಾಳ ಮೂಲದ ಕಾರ್ಮಿಕರು ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ಮಾಹಿತಿ ತಿಳಿಸಿದೆ. ಘಟನೆಯ ಕುರಿತು ಪ್ರಧಾನಿ ಮೋದಿ, ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತುರ್ತು ಸಭೆ ನಡೆಸಿದ್ದಾರೆ. ಸಭೆಯ

ಕುವೈತ್ ಅಗ್ನಿದುರಂತ| 40 ಭಾರತೀಯರು ಸಾವು| ಮೃತದೇಹ ತರಲು ಪ್ರಯತ್ನ – ಜೈಶಂಕರ್ Read More »

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಕೇಸ್‌ನಲ್ಲಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗಲು ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಆದರೆ ವಿಚಾರಣೆಗೆ ಹಾಜರಾಗಲು ಬಿಎಸ್ ಯಡಿಯೂರಪ್ಪ ಕಾಲಾವಕಾಶ ಕೇಳಿದ್ದಾರೆ. ನೋಟಿಸ್‌ ನೀಡಿದ ಬೆನ್ನಲ್ಲೇ ಇಂದೇ ಹೈಕೋರ್ಟ್‌ನಲ್ಲಿ ಎಫ್‌ಐಆರ್ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆ ನಡೆಯಬೇಕಿದೆ. ಈ ನಡುವೆ ಯಡಿಯೂರಪ್ಪ

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಂಧನ ಭೀತಿ Read More »

ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರೀ ದೇವರ ಹೊರಾಂಗಣ ಉತ್ಸವಾದಿಗಳು ಬುಧವಾರ ತೆರೆಕಂಡವು. ಜೇಷ್ಠ ಶುದ್ಧ ಷಷ್ಠಿಯ ದಿನ ಹೊರಾಂಗಣದಲ್ಲಿ ಪಾಲಕಿ ಮತ್ತು ಬಂಡಿ ಉತ್ಸವ ನೆರವೇರಿದ ಬಳಿಕ ದೇವರು ಒಳಾಂಗಣ ಪ್ರವೇಶಿಸುವುದರೊಂದಿಗೆ ನಿತ್ಯೋತ್ಸವ ಸಂಪನ್ನವಾಯಿತು. ಬಳಿಕ ಒಳಾಂಗಣದ ಕಟ್ಟೆಯಲ್ಲಿ ಪೂಜೆ ಮತ್ತು ವಸಂತ ಪೂಜೆ, ಪಂಚಾಂಗ ಶ್ರವಣ ನೆರವೇರಿತು. ತದನಂತರ ಫಲವಸ್ತುಗಳನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ವಿತರಿಸಲಾಯಿತು. ಊರ ಮತ್ತು ಪರವೂರ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಇನ್ನು ದೀಪಾವಳಿ ಅಮಾವಾಸ್ಯೆಯ ತನಕ ದೇವಸ್ಥಾನದಲ್ಲಿ ಹರಕೆ ಉತ್ಸವ

ಕುಕ್ಕೆ ಸುಬ್ರಹ್ಮಣ್ಯ: ಹೊರಾಂಗಣ ಉತ್ಸವಾದಿಗಳು ಸಮಾಪ್ತಿ| ಒಳಾಂಗಣ ಪ್ರವೇಶಿಸಿದ ಕುಕ್ಕೆ ಪುರಾಧೀಶ Read More »

ಕ್ಯಾನ್ಸರ್ ನಿಂದ ಪತಿ ಸಾವು: ಶವವನ್ನು ಮನೆ ಒಳಗೆ ತರಬೇಡಿ ಎಂದ ಪತ್ನಿ…!

ಸಮಗ್ರ ನ್ಯೂಸ್: ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದ ಸೋಮವಾರಪೇಟೆಯ ಗುರು ಕಿತ್ತೂರ (51) ಎಂಬುವರು ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. ಈ ಕ್ಯಾನ್ಸರ್ ಗೆ ಹೆದರಿ ಪತಿಯ ಶವವನ್ನು ಪತ್ನಿ ಹಾಗೂ ಪತ್ನಿಯ ಕುಟುಂಬಸ್ಥರು ಮನೆಯೊಳಗೆ ತರಲು ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾರೆ. ಬಳಿಕ ಸ್ಥಳೀಯರು ಮನೆಯ ಹೊರಗಿನ ವಿದ್ಯುತ್ ಕಂಬಕ್ಕೆ ಶವವನ್ನು ಆಧಾರವಾಗಿಸಿ ಕೂರಿಸಿದ್ದಾರೆ. ಗುರು ಕಿತ್ತೂರು ಕಳೆದೆರಡು ತಿಂಗಳಿಂದ ಪತ್ನಿ ಮನೆಯಲ್ಲಿ ವಾಸವಾಗಿದ್ದರು. ಕ್ಯಾನ್ಸರ್ನಿಂದ ಜಿಗುಪ್ಸೆಗೊಂಡ ಗುರು ಕಿತ್ತೂರು ಇತ್ತೀಚಿಗೆ ಮನೆ ತೊರೆದಿದ್ದರು. ಮಂಗಳವಾರ (ಜೂನ್ 11)

ಕ್ಯಾನ್ಸರ್ ನಿಂದ ಪತಿ ಸಾವು: ಶವವನ್ನು ಮನೆ ಒಳಗೆ ತರಬೇಡಿ ಎಂದ ಪತ್ನಿ…! Read More »

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ

ಸಮಗ್ರ ನ್ಯೂಸ್: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ಮೋಹನ್ ಚರಣ್ ಮಾಝಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದ ಭವ್ಯ ಸಮಾರಂಭದಲ್ಲಿ ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರು ಅಧಿಕಾರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಸೋಲಿನ ನಂತರ ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಅವರ 24 ವರ್ಷಗಳ ಅಧಿಕಾರಾವಧಿ ಕೊನೆಗೊಂಡಿದ್ದರಿಂದ ಮಾಝಿ ಕೇಸರಿ

ಒಡಿಶಾದ ನೂತನ ಸಿಎಂ ಆಗಿ ಮೋಹನ್ ಚರಣ್ ಮಾಝಿ ಪ್ರಮಾಣ ವಚನ ಸ್ವೀಕಾರ Read More »