June 2024

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಪೋಕ್ಸೋ ಪ್ರಕರಣ ಸಂಬಂಧ ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ 2 ವಾರಗಳ ಕಾಲ ವಿಚಾರಣೆಯನ್ನು ಮುಂದೂಡಿದೆ. ಹಾಗೂ ಪೋಕ್ಸೋ ಪ್ರಕರಣದಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಎಸ್ ಪಿಪಿಗೆ ಕೋರ್ಟ್ ಸೂಚನೆ ನೀಡಿದೆ. ಕಳೆದ ವಾರ ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್ ನೀಡಿದ್ದ ಹೈಕೋರ್ಟ್ ಯಡಿಯೂರಪ್ಪರನ್ನು […]

ಫೋಕ್ಸೋ ಪ್ರಕರಣ| ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಪ್ Read More »

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ| ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಮ್ ಗೌಡರನ್ನು ಬಂಧಿಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ಪ್ರೀತಮ್ ಗೌಡಗೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗೂ ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಲು ಎಸ್‌ಐಟಿಗೆ ತಿಳಿಸಿದ್ದು, ವಿಚಾರಣೆಗೆ ಸಹಕರಿಸಲು ಅರ್ಜಿದಾರ ಪ್ರೀತಮ್ ಗೌಡಗೆ ಹೈಕೋರ್ಟ್ ಸೂಚನೆ ನೀಡಿದೆ. ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾದ ಅಶ್ಲೀಲ ದೃಶ್ಯಾವಳಿ ಒಳಗೊಂಡ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಪ್ರೀತಮ್ ಗೌಡ

ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ| ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ Read More »

ಅಡ್ವಾಣಿ ಆರೋಗ್ಯದಲ್ಲಿ ಸುಧಾರಣೆ/ ಆಸ್ಪತ್ರೆಯಿಂದ ಬಿಡುಗಡೆ

ಸಮಗ್ರ ನ್ಯೂಸ್‌: ಬಿಜೆಪಿ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಎಲ್‌.ಕೆ .ಅಡ್ವಾಣಿ ಅವರು ಅನಾರೋಗ್ಯ ಸಮಸ್ಯೆಯಿಂದ ನವದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆರೋಗ್ಯ ಸುಧಾರಣೆ ಕಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮನೆಗೆ ಕಳುಹಿಸಿಕೊಡಲಾಗಿದೆ. ʼಅಡ್ವಾಣಿಯವರನ್ನು ವಯೋಸಹಜ ಕಾಯಿಲೆಯಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಿ ಅವರನ್ನು ಬಿಡುಗಡೆಗೊಳಿಸಲಾಗಿದೆ’ ಎಂದು ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ವಿಭಾಗದ ವೈದ್ಯರು ಅಡ್ವಾಣಿ ಅವರ ಆರೋಗ್ಯವನ್ನು ಪರಿಶೀಲಿಸಿದರು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಗುರುವಾರ

ಅಡ್ವಾಣಿ ಆರೋಗ್ಯದಲ್ಲಿ ಸುಧಾರಣೆ/ ಆಸ್ಪತ್ರೆಯಿಂದ ಬಿಡುಗಡೆ Read More »

ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ/ ತಮಿಳುನಾಡು ಸರ್ಕಾರದಿಂದ ಘೋಷಣೆ

ಸಮಗ್ರ ನ್ಯೂಸ್‌: ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ ಆರಂಭಕ್ಕೆ ಸಿದ್ಧತೆ ಆರಂಭಿಸಿದ ಬೆನ್ನಲ್ಲೇ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇವಲ 80 ಕಿ.ಮೀ ದೂರದಲ್ಲಿರುವ ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ತಮಿಳುನಾಡು ಸರ್ಕಾರ ಮುಂದಾಗಿದ್ದು, ಈ ಕುರಿತ ಘೋಷಣೆ ಮಾಡಿದೆ. ತಮಿಳುನಾಡಿದ ಗಡಿ ಜಿಲ್ಲೆಗಳಾದ ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೈಗಾರಿಕಾ ಅಗತ್ಯಗಳನ್ನು ಪೂರೈಸಲು ಮತ್ತು ವರ್ಷಕ್ಕೆ 30 ಮಿಲಿಯನ್ ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದೊಂದಿಗೆ ಹೊಸೂರಿನಲ್ಲಿ 2 ಸಾವಿರ ಎಕರೆಯಲ್ಲಿ

ಹೊಸೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ/ ತಮಿಳುನಾಡು ಸರ್ಕಾರದಿಂದ ಘೋಷಣೆ Read More »

ಸುಳ್ಯ: ಮುಖ ತೊಳೆಯಲು ಹೋದಾತ ಹೊಳೆಗೆ ಬಿದ್ದು ಸಾವು

ಸಮಗ್ರ ನ್ಯೂಸ್: ಮುಖ ತೊಳೆಯಲು ಮನೆ ಸಮೀಪದ ಹೊಳೆ ಬದಿಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅರಂತೋಡು ಎಂಬಲ್ಲಿಂದ ವರದಿಯಾಗಿದೆ. ಗ್ರಾಮದ ಬಾಜಿನಡ್ಕದ ಚನಿಯ(50) ಮೃತಪಟ್ಟ ದುರ್ದೈವಿ. ಶುಕ್ರವಾರ ಮುಂಜಾನೆ ಮನೆ ಸಮೀಪದ ಹೊಳೆ ಸಮೀಪ ಹೋಗಿದ್ದು ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನು ಗಮನಿಸಿ ಹತ್ತಿರದ ಮನೆಯವರು ಬೊಬ್ಬೆ ಹಾಕಿದ ವೇಳೆ ಸ್ಥಳೀಯರೊಬ್ಬರು ಓಡಿಬಂದು ನೀರಿಗಿಳಿದು ಮೇಲೆತ್ತಿದ್ದರಾದರೂ ಆಗಲೇ

ಸುಳ್ಯ: ಮುಖ ತೊಳೆಯಲು ಹೋದಾತ ಹೊಳೆಗೆ ಬಿದ್ದು ಸಾವು Read More »

ಪಟ್ಲ ಬೆಟ್ಟಕ್ಕೆ ರಸ್ತೆ ನಿರ್ಮಿಸಿದ್ಯಾರು? | ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಆದೇಶ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಬಿಸಿಲೆ ಘಾಟ್ ನ ಪಟ್ಲ ಬೆಟ್ಟದಲ್ಲಿ ಇತ್ತಿಚೆಗೆ ಪ್ರವಾಸಿ ಬೈಕರ್ಸ್ ಮೇಲೆ ಸ್ಥಳೀಯ ಜೀಪು ಚಾಲಕರು ನಡೆಸಿದ ಹಲ್ಲೆಯ ನಂತರ ಮಹತ್ವದ ಬೆಳವಣಿಗೆ ನಡೆದಿದ್ದು, ಸ್ಥಳೀಯ ವ್ಯಕ್ತಿಗಳಿಗೆ ಬಿಸಿ‌ ಮುಟ್ಟುವ ಎಲ್ಲಾ ಲಕ್ಷಣಗಳೂ ಕಂಡುಬರುತ್ತಿದೆ. ಕಳೆದ ವಾರ ಘಟನೆ ನಡೆದಿದ್ದು, ಮಾಧ್ಯಮಗಳ ವರದಿ ಆಧರಿಸಿ ಕರ್ನಾಟಕ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ 3 ದಿನಗಳಲ್ಲಿ ಘಟನೆ ಕುರಿತ ಸಂಪೂರ್ಣ‌ವರದಿ ಒಪ್ಪಿಸುವಂತೆ ಆದೇಶ ಹೊರಡಿಸಿದ್ದಾರೆ. ಸಚಿವರ ಆದೇಶದಲ್ಲಿ ಏನಿದೆ..?ಹಾಸನ ಜಿಲ್ಲೆ ಸಕಲೇಶಪುರ

ಪಟ್ಲ ಬೆಟ್ಟಕ್ಕೆ ರಸ್ತೆ ನಿರ್ಮಿಸಿದ್ಯಾರು? | ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಆದೇಶ Read More »

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ| ಶಾಸಕ‌ ಹರೀಶ್ ಪೂಂಜಾ ಮತ್ತು 65 ಮಂದಿಗೆ ಸಮನ್ಸ್ ಜಾರಿ

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್‌ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧಪಟ್ಟಂತೆ ಶಾಸಕ ಹರೀಶ್‌ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್‌ ಧರ್ಮಸ್ಥಳ ಸೇರಿದಂತೆ 65 ಮಂದಿ ವಿರುದ್ಧ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. ಪ್ರಥಮ ಕೇಸ್‌ನಲ್ಲಿ 28 ಮಂದಿ ಮತ್ತು 2ನೇ ಕೇಸ್‌ನಲ್ಲಿ 37 ಮಂದಿಗೆ ಸಮನ್ಸ್‌ ಜಾರಿ ಮಾಡಲಾಗಿದ್ದು,

ಬೆಳ್ತಂಗಡಿ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ| ಶಾಸಕ‌ ಹರೀಶ್ ಪೂಂಜಾ ಮತ್ತು 65 ಮಂದಿಗೆ ಸಮನ್ಸ್ ಜಾರಿ Read More »

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಮಳೆಯ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ಜೀವಗಳು ಅಪಾಯದಲ್ಲಿ ಸಿಲುಕುತ್ತಿದ್ದು ಜನರು ತತ್ತರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ

ಭಾರೀ ಮಳೆಗೆ ತತ್ತರಿಸಿದ ಕರಾವಳಿ, ಮಲೆನಾಡು| ಮಳೆ ಅನಾಹುತಕ್ಕೆ ಎರಡು ದಿನಗಳಲ್ಲಿ 7 ಮಂದಿ ಬಲಿ| ದ.ಕ ದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ Read More »

ಚಿಕ್ಕಮಗಳೂರು:ಭಾರೀ ಮಳೆ ಹಿನ್ನೆಲೆ| ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ

ಸಮಗ್ರ ನ್ಯೂಸ್: ಮಲೆನಾಡಿನಲ್ಲಿ ಭಾರೀ ವರ್ಷಧಾರೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಿ ತಹಶಿಲ್ದಾರ್ ಪರಮಾನಂದ ಆದೇಶಿಸಿದ್ದಾರೆ. ರಜೆ ಇಂದು ( ಜೂ.28) ರಂದು ಇರಲಿದ್ದು, ಪ್ರೌಢಶಾಲೆವರೆಗಿನ ಖಾಸಗಿ, ಅನುದಾನಿತ ಹಾಗೂ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ತೆರೆಯುವುದಿಲ್ಲ. ಉಳಿದಂತೆ ಪಿಯುಸಿ ಹಾಗೂ ಪದವಿ ತರಗತಿಗಳು ಯಥಾವತ್ತಾಗಿ ನಡೆಯಲಿವೆ ಎಂದು ತಾಲೂಕು ಆಡಳಿತ ತಿಳಿಸಿದೆ.

ಚಿಕ್ಕಮಗಳೂರು:ಭಾರೀ ಮಳೆ ಹಿನ್ನೆಲೆ| ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಇಂದು ರಜೆ Read More »

ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಮೊಮ್ಮಗಳ ಮೇಲೆ ಕಾಮುಕ ತಾತನಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮೊಮ್ಮಗಳ ಮೇಲೆ ಕಾಮುಕ ತಾತ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆ ಹುಳಿಮಾವು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ತಾಯಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಹೇಯ ಕೃತ್ಯ ನಡೆಸಿದ್ದಾನೆ. ಈ ಬಾಲಕಿಗೆ 6 ವರ್ಷ. ಲೈಂಗಿಕ ದೌರ್ಜನ್ಯ ನಡೆಸಿರುವುದು ಬಾಲಕಿ ತಾಯಿಗೆ ತಿಳಿಯುತ್ತಿದ್ದಂತೆ ಯಾರಿಗೂ ಹೇಳದಂತೆ ಆರೋಪಿಗಳು ಆಮಿಷವೊಡ್ಡಿದ್ದಾರೆ. ಮನೆಯನ್ನು ಮೊಮ್ಮಗಳ ಹೆಸರಿಗೆ ಬರೆಯುತ್ತೇವೆ. ಚಿನ್ನದ ಒಡವೆ ಕೊಡಿಸುತ್ತೇವೆ ಎಂದು ಆಸೆ ತೋರಿಸಿದ್ದಾರೆ. ಆದರೆ ಆರೋಪಿಗಳ ವಿರುದ್ಧ

ಬೆಂಗಳೂರಿನಲ್ಲಿ ಅಮಾನವೀಯ ಘಟನೆ: ಮೊಮ್ಮಗಳ ಮೇಲೆ ಕಾಮುಕ ತಾತನಿಂದ ಅತ್ಯಾಚಾರ Read More »