June 2024

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ

ಸಮಗ್ರ ನ್ಯೂಸ್: ಟೆಕ್ಸಾಸ್‌ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಹಾಗೂ ಅಮೆರಿಕ ನಡುವಿನ ರಣರೋಚಕ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಸೂಪರ್​ ಓವರ್​ನಲ್ಲಿ ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಗೆಲುವಿಗೆ 160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಅಮೆರಿಕ ಕೂಡ 20 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಹೀಗಾಗಿ ಪಂದ್ಯ ಸೂಪರ್​ ಓವರ್​ನತ್ತ […]

ಟಿ-20 ವಿಶ್ವಕಪ್| ಪಾಕಿಸ್ತಾನ ಸದೆಬಡಿದ ಅಮೇರಿಕಾ Read More »

ನೂತನ‌ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆಯಿಂದ ‘ಕಪಾಳಮೋಕ್ಷ’!!

ಸಮಗ್ರ ನ್ಯೂಸ್: ನೂತನ ಸಂಸದೆಯಾಗಿ ಆಯ್ಕೆಯಾದ ಕಂಗನಾ ರಾಣಾವತ್ ಅವರು ಭದ್ರತೆಯನ್ನು ಮೀರಿ ಮೊಬೈಲ್ ಕೈಯಲ್ಲೇ ಹಿಡಿದು ತೆರಳೋದಕ್ಕೆ ವಿಮಾನ ನಿಲ್ದಾಣದಲ್ಲಿ ಮುಂದಾಗಿದ್ದಾರೆ. ಈ ವೇಳೆ ಪೊಲೀಸ್ ಪೇದೆಯೊಂದಿಗೆ ಕಿರಿಕ್ ತೆಗೆದಿದ್ದಾರೆ. ಆ ಬಳಿಕ ವಾಗ್ವಾದ ನಡೆದಿದೆ. ಈ ವೇಳೆಯಲ್ಲಿ ನೂತನ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆ ಕಪಾಳ ಮೋಕ್ಷ ಮಾಡಿರುವುದಾಗಿ ತಿಳಿದು ಬಂದಿದೆ. ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ ಸೇರಿದ ಮಹಿಳಾ

ನೂತನ‌ ಸಂಸದೆ ಕಂಗನಾ ರಾಣಾವತ್ ಗೆ ಪೊಲೀಸ್ ಪೇದೆಯಿಂದ ‘ಕಪಾಳಮೋಕ್ಷ’!! Read More »

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ

ಸಮಗ್ರ ನ್ಯೂಸ್: ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಈಗಾಗಲೇ ಎಸ್‌ಐಟಿ ಕಸ್ಟಡಿಯಲ್ಲಿ ಇದ್ದರು, ಇದೀಗ ಮತ್ತೆ ಅವಧಿ ವಿಸ್ತರಣೆಯಾಗಿದೆ. ಇಂದಿಗೆ ಐಎಸ್ಟಿ ಕಸ್ಟಡಿ ಮುಗಿದಿದ್ದರಿಂದ ಪ್ರಜ್ವಲ್ ಅವರನ್ನು ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಇನ್ನಷ್ಟು ವಿಚಾರಣೆ ನಡೆಸಬೇಕಿದೆ, ಹೀಗಾಗಿ ಅವರನ್ನು ಇನ್ನಷ್ಟು ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಬೇಕೆಂದು ಎಸ್ಐಟಿ ಪರ ವಕೀಲರು ಮನವಿ ಮಾಡಿದರು. ಇದನ್ನು ಪರಿಗಣಿಸಿದ ಕೋರ್ಟ್, ಪ್ರಜ್ವಲ್ ರೇವಣ್ಣ

ಪೆನ್ ಡ್ರೈವ್ ಪ್ರಕರಣ: ಪ್ರಜ್ವಲ್ ರೇವಣ್ಣ ಮತ್ತೆ ನಾಲ್ಕು ದಿನ ಎಸ್ಐಟಿ ಕಸ್ಟಡಿಗೆ Read More »

ಜೂ.8 ಅಲ್ಲ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ|ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ!

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರಮಾಡಲಿದ್ದಾರೆ ಎನ್ನಲಾಗಿದೆ. ಪ್ರಧಾನಿ ಮೋದಿ’ ಪ್ರಮಾಣವಚನ ಸ್ವೀಕಾರ ಒಂದು ದಿನ ಮುಂದಕ್ಕೆ ಹೋಗಿದ್ದು, ಜೂ.9 ಕ್ಕೆ ನಿಗದಿಯಾಗಿದೆ. ಹಾಗೂ ಸಂಸದ ಕುಮಾರಸ್ವಾಮಿ ಅವರು ಕೂಡ ಜೂ.9 ರಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಜೂ.9 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ

ಜೂ.8 ಅಲ್ಲ 9ರಂದು ಮೋದಿ ಪ್ರಧಾನಿಯಾಗಿ ಪ್ರಮಾಣವಚನ|ಕೇಂದ್ರ ಸಚಿವರಾಗಿ ಹೆಚ್.ಡಿ ಕುಮಾರಸ್ವಾಮಿ! Read More »

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಯಾಗಿರುವ ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಐವಾನ್ ಡಿ’ಸೋಜ, ಕೆ.ಗೋವಿಂದರಾಜ್, ಜಗದೇವ್ ಗುತ್ತೇದಾರ್, ಬಲ್ಕೀಸ್ ಬಾನು, ಎನ್.ಎಸ್.ಭೋಸರಾಜು, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಜೆಪಿ ಪಕ್ಷದಿಂದ ಸಿ.ಟಿ.ರವಿ, ಎನ್.ರವಿಕುಮಾರ್, ಮುಳೆ ಮಾರುತಿರಾವ್ ಹಾಗೂ ಜೆಡಿಎಸ್ ಪಕ್ಷದಿಂದ ಟಿ.ಎನ್.ಜವರಾಯಿ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ| 11 ಮಂದಿ ಅವಿರೋಧ ಆಯ್ಕೆ Read More »

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ| ಸಚಿವ ಸ್ಥಾನಕ್ಕೆ‌ ಬಿ.ನಾಗೇಂದ್ರ ರಾಜೀನಾಮೆ

ಸಮಗ್ರ ನ್ಯೂಸ್: ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. ಅಲ್ಲದೆ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಶಾಸಕರುಗಳಾದ ಕೆ.ಗೋಪಾಲಯ್ಯ , ಅಶ್ವಥ್ ನಾರಾಯಣ, ಬೈರತಿ ಬಸವರಾಜ್ , ರವಿಕುಮಾರ್ ಸೇರಿದಂತೆ ಪ್ರಮುಖ ಮುಖಂಡರ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ| ಸಚಿವ ಸ್ಥಾನಕ್ಕೆ‌ ಬಿ.ನಾಗೇಂದ್ರ ರಾಜೀನಾಮೆ Read More »

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ

ಸಮಗ್ರ ನ್ಯೂಸ್: ಮುಳಿಯ ಜ್ಯುವೆಲ್ಸ್‌ನಿಂದ ವಿಶ್ವ ಪರಿಸರ ದಿನಾಚರಣೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮುಳಿಯ ಜ್ಯುವೆಲ್ಸ್ ವತಿಯಿಂದ ಮುಳಿಯ ವೃಕ್ಷಾರೋಪಣ ಕಾರ್ಯಕ್ರಮದ ಮೂಲಕ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಗ್ರಾಹಕರಿಗೆ ಗಿಡ ವಿತರಣೆ ಮಾಡಲಾಯಿತು. ಮುಳಿಯ ಜ್ಯುವೆಲ್ಸ್ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಅವರು ಕುಮಾರ್ ಹೊಳ್ಳ ಅವರಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿದರು. ಮುಳಿಯ ಜ್ಯುವೆಲ್ಸ್‌ನ ಪುತ್ತೂರು, ಬೆಳ್ತಂಗಡಿ, ಮಡಿಕೇರಿ, ಗೋಣಿಕೊಪ್ಪಲ್, ಬೆಂಗಳೂರು, ನೆಲ್ಯಾಡಿ, ಸೋಮವಾರಪೇಟೆ ಶಾಖೆಗಳಲ್ಲಿ ವೃಕ್ಷಾರೋಪಣ ಕಾರ್ಯಕ್ರಮ ಏಕಕಾಲಕ್ಕೆ ನಡೆಯಿತು.

ಪುತ್ತೂರು:ಮುಳಿಯ ವೃಕ್ಷಾರೋಪಣ; ಸಾರ್ವಜನಿಕರಿಗೆ ೩,೦೦೦ಕ್ಕೂ ಅಧಿಕ ಗಿಡಗಳ ವಿತರಣೆ Read More »

ಉಡುಪಿ: ಹೃದಯಾಘಾತಕ್ಕೆ ಒಳಗಾಗಿದ್ದ ಶಾಲಾ ಬಸ್ ಚಾಲಕ ಮೃತ್ಯು

ಸಮಗ್ರ ನ್ಯೂಸ್: ಲಘು ಹೃದಯಾಘಾತದಿಂದ ಆಸ್ಪತ್ರೆಗೆ ಸೇರಿದ್ದ ಖಾಸಗಿ ಶಾಲಾ ಬಸ್ ಚಾಲಕ ಜೂ. 6ರ ಗುರುವಾರ ಮುಂಜಾನೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತಪಟ್ಟ ಚಾಲಕನನ್ನು ಪೇತ್ರಿ ನಿವಾಸಿ ಆಲ್ವಿನ್ ಡಿ’ಸೋಜಾ (53) ಎಂದು ಗುರುತಿಸಲಾಗಿದೆ. ಅವರು ಬುಧವಾರ ಬ್ರಹ್ಮಾವರದ ಖಾಸಗಿ ಶಾಲೆಯಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲದತ್ತ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಲಘು ಹೃದಯಾಘಾತವಾಗಿತ್ತು.

ಉಡುಪಿ: ಹೃದಯಾಘಾತಕ್ಕೆ ಒಳಗಾಗಿದ್ದ ಶಾಲಾ ಬಸ್ ಚಾಲಕ ಮೃತ್ಯು Read More »

ಜನನ ನಿಯಂತ್ರಣಕ್ಕಾಗಿ ಬೇಕಿಲ್ಲ ಕಾಂಡೋಮ್| ಪುರುಷರಿಗಾಗಿ ಬಂದಿದೆ ಹೊಸ ಪ್ರಾಡಕ್ಟ್!! ಏನಿದರ ವಿಶೇಷತೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ಜನನ ನಿಯಂತ್ರಣಕ್ಕೆ ಪುರುಷರು ಕಾಂಡೋಮ್ ಬಳಕೆ ಮಾಡುತ್ತಾರೆ. ಕೆಲವರು ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ಖಾಯಂ ಬಂಜೆತನಕ್ಕೆ ಒಳಗಾಗುತ್ತಾರೆ. ಆದ್ರೆ ಈ ಶಸ್ತ್ರಚಿಕಿತ್ಸೆ ಬಳಿಕ ಪುರುಷನ ಲೈಂಗಿಕ ಜೀವನದಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ ಎಂದು ವೈದ್ಯರು ಖಚಿತಪಡಿಸುತ್ತಾರೆ. ಕಾಂಡೋಮ್ ಮತ್ತು ವ್ಯಾಸೆಕ್ಟಮಿ ಹೊರತಾಗಿ ಪುರುಷರಿಗಾಗಿ ಹೊಸ ಜನನ ನಿಯಂತ್ರಣ ಉತ್ಪನ್ನವೊಂದು ಸಿದ್ಧವಾಗುತ್ತದೆ. ಸಂಶೋಧನಕಾರರು ತಮ್ಮ ಉತ್ಪನ್ನದ ಕುರಿತು ಕೆಲವು ವಿಶೇಷ ಮಾಹಿತಿಯನ್ನು ಬಹಿರಂಗಗೊಳಿಸಿದ್ದಾರೆ. ಅಮೆರಿಕ ಸಂಶೋಧನಾ ತಂಡ ಜೆಲ್ ಮಾದರಿಯ ವಸ್ತುವೊಂದನ್ನು ಸಂಶೋಧನೆ ಮಾಡುತ್ತಿದೆ. ಈ

ಜನನ ನಿಯಂತ್ರಣಕ್ಕಾಗಿ ಬೇಕಿಲ್ಲ ಕಾಂಡೋಮ್| ಪುರುಷರಿಗಾಗಿ ಬಂದಿದೆ ಹೊಸ ಪ್ರಾಡಕ್ಟ್!! ಏನಿದರ ವಿಶೇಷತೆ? ಇಲ್ಲಿದೆ ಸಂಪೂರ್ಣ ಮಾಹಿತಿ… Read More »

ಮಂಡ್ಯದ ನೂತನ ಸಂಸದರಾಗಿ ಕುಮಾರಸ್ವಾಮಿ ಆಯ್ಕೆ/ ಶುಭ ಹಾರೈಸಿದ ನಿರ್ಗಮಿತ ಸಂಸದೆ

ಸಮಗ್ರ ನ್ಯೂಸ್: ಮಂಡ್ಯದ ನಿರ್ಗಮಿತ ಸಂಸದರಾದ ಸುಮಲತಾ ಅಂಬರೀಶ್, ನೂತನ ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಮಂಡ್ಯದ ಜನರ ಧ್ವನಿಯನ್ನು ಖರೀದಿಸಲು ಸಾಧ್ಯವಿಲ್ಲ ಎಂದು ನಮ್ಮ ಜನರು ಸಾಬೀತುಪಡಿಸಿದ್ದಾರೆ.” ಹಲವು ಆಮಿಷಗಳನ್ನು ನೀಡಿ, ಸಂತಸದ ಭರವಸೆ ನೀಡಿ ಜನರನ್ನು ವಂಚಿಸಲು ಸಾಧ್ಯವಿಲ್ಲ ಎಂಬುದನ್ನು ಸಾಬೀತುಪಡಿಸಿದ ಮಂಡ್ಯ ಜನತೆಗೆ ಅಭಿನಂದನೆಗಳು. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೆಲಸ ಮಾಡುತ್ತಿರುವ ಮಂಡ್ಯದಿಂದ ನೂತನ ಸಂಸದರಾಗಿ ಆಯ್ಕೆಯಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನ ಹೃತ್ತೂರ್ವಕ ಅಭಿನಂದನೆಗಳು. ಎಂದು ಫೇಸ್‍ಬುಕ್ ಪೋಸ್ಟ್ ಮಾಡಿದ್ದಾರೆ.

ಮಂಡ್ಯದ ನೂತನ ಸಂಸದರಾಗಿ ಕುಮಾರಸ್ವಾಮಿ ಆಯ್ಕೆ/ ಶುಭ ಹಾರೈಸಿದ ನಿರ್ಗಮಿತ ಸಂಸದೆ Read More »