ಸುಭದ್ರ ಸರ್ಕಾರಕ್ಕಾಗಿ NDA ಜೊತೆ ನಿಲ್ತೇವೆ| ಪತ್ರಿಕಾಗೋಷ್ಠಿಯಲ್ಲಿ ಚಂದ್ರಬಾಬು ನಾಯ್ಡು ಪುನರುಚ್ಛಾರ
ಸಮಗ್ರ ನ್ಯೂಸ್: ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಪುನರುಚ್ಛರಿಸಿದ್ದಾರೆ ಹಾಗೂ ಕೇಂದ್ರದಲ್ಲಿ ಹೊಸ ಸರ್ಕಾರ ರಚಿಸಲು ತಮ್ಮ ಪಕ್ಷ ಬಿಜೆಪಿಯನ್ನು ಬೆಂಬಲಿಸಲಿದೆ ಎಂದು ಇಂದು ಹೇಳಿದ್ದಾರೆ. “ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷ ಕಾರ್ಯಕರ್ತರ ಅಪಾರ ಶ್ರಮವಿದೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಐದು ವರ್ಷ ಹೋರಾಡಿದೆವು. ಇಂದು ಯಶಸ್ವಿಯಾಗಿದ್ದೇವೆ,” ಎಂದು ಅವರು […]
ಸುಭದ್ರ ಸರ್ಕಾರಕ್ಕಾಗಿ NDA ಜೊತೆ ನಿಲ್ತೇವೆ| ಪತ್ರಿಕಾಗೋಷ್ಠಿಯಲ್ಲಿ ಚಂದ್ರಬಾಬು ನಾಯ್ಡು ಪುನರುಚ್ಛಾರ Read More »









