June 2024

ಮಳೆ ಆರ್ಭಟಕ್ಕೆ ತತ್ತರಿಸಿದ ಸಿಲಿಕಾನ್ ಸಿಟಿ| ವಾಹನ ಸವಾರರ ಪರದಾಟ

ಸಮಗ್ರ ನ್ಯೂಸ್: ಕಳೆದ ಒಂದು ವಾರದ ಬಳಿಕ ಇದೀಗ ಬೆಂಗಳೂರಿಗೆ ವರುಣನ ಸಿಂಚನವಾಗಿದೆ. ಹೌದು ವೀಕೆಂಡ್ ಮೂಡ್ನಲ್ಲಿ ಇದ್ದ ಜನರಿಗೆ ಇಂದು ಸಂಜೆಯಿಂದ ಮಳೆಯ ಆಗಮನ ಶಾಕ್ ಕೊಟ್ಟಿದೆ. ಬೆಂಗಳೂರಿನ ಯಶವಂತಪುರ, ಕೆಂಗೇರಿ, ನಾಗರಬಾವಿ, ವಸಂತನಗರ, ಶಾಂತಿ ನಗರ, ಹೆಬ್ಬಾಳ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಬನಶಂಕರಿ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸುತ್ತ ಮುತ್ತ ಮಳೆ ಆರ್ಭಟ ಜೋರಾಗಿದೆ. ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಆದರೆ ಮಳೆ ಹೊಡೆತ್ತಕ್ಕೆ ಸಿಲಿಕಾನ್ ಸಿಟಿ ನಲುಗಿಹೋಗಿದೆ. ಮಳೆ ನೀರು ರಸ್ತೆಯಲ್ಲಿ ಹರಿದು […]

ಮಳೆ ಆರ್ಭಟಕ್ಕೆ ತತ್ತರಿಸಿದ ಸಿಲಿಕಾನ್ ಸಿಟಿ| ವಾಹನ ಸವಾರರ ಪರದಾಟ Read More »

ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ ಬಾರಮ್ಮ ಗೊಂಬೆ| ಮಗುವಿನ ನಿರೀಕ್ಷೆಯಲ್ಲಿ ನೇಹಾ-ಚಂದನ್‌ ಜೋಡಿ

ಸಮಗ್ರ ನ್ಯೂಸ್: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಗೊಂಬೆ ಪಾತ್ರದಲ್ಲಿ ಅಭಿನಯಿಸಿದವರು ನೇಹಾ ಗೌಡ ಕಿರುತೆರೆಯ ಗೊಂಬೆ ಎಂದೇ ಜನಪ್ರಿಯತೆ ಪಡೆದಿದ್ದರು. ನೇಹಾ ಪತಿ ಚಂದನ್ ಗೌಡ ಕೂಡ ಸದ್ಯ ಅಂತರಪಟ ಧಾರಾವಾಹಿಯಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇನ್ನು ರಾಜ-ರಾಣಿ ಸೀಜನ್‌-1 ಶೋನಲ್ಲಿ ಭಾಗವಹಿಸಿದ್ದ ಈ ದಂಪತಿ ವಿನ್ನರ್‌ ಆಗಿ ಹೊರಹೊಮ್ಮಿದ್ದರು. ಈಗ ಈ ದಂಪತಿ ಗುಡ್ ನ್ಯೂಸ್ ನೀಡಿದ್ದಾರೆ. ಹೌದು ನಟಿ ನೇಹಾ ಗೌಡ ಹಾಗೂ ಚಂದನ್ ಗೌಡ ದಂಪತಿ ಇದೀಗ ಮಗುವಿನ

ಗುಡ್ ನ್ಯೂಸ್ ಕೊಟ್ಟ ಲಕ್ಷ್ಮೀ ಬಾರಮ್ಮ ಗೊಂಬೆ| ಮಗುವಿನ ನಿರೀಕ್ಷೆಯಲ್ಲಿ ನೇಹಾ-ಚಂದನ್‌ ಜೋಡಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಏನಾದರೂ ಮಹತ್ವದ ಕೆಲಸಗಳನ್ನು ಆರಂಭಿಸುವ ಮೊದಲು ದಿನ ಭವಿಷ್ಯ ಹೇಗಿದೆ, ವಾರ ಭವಿಷ್ಯ, ಮಾಸಿಕ ಭವಿಷ್ಯ ನೋಡಿಕೊಳ್ಳುವ ರೂಢಿ ಇರಿಸಿಕೊಂಡಿದ್ದಾರೆ. ಈ ವಾರ ದ್ವಾದಶ ರಾಶಿಗಳ ಗೋಚಾರಫಲ ಯಾವ ರೀತಿ ಇದೆ ನೋಡೋಣ ಬನ್ನಿ… ಮೇಷರಾಶಿ: ವೈಶಾಖ ಮಾಸದ ಅಂತ್ಯವೂ ಬಂದು 6ನೇ ತಾರಿಕೀನಂದು ಅಮಾವಾಸ್ಯೆಯಿಂದ ಜ್ಯೇಷ್ಠ ಮಾಸವು ಆರಂಭವಾಗಿ. ಜ್ಯೇಷ್ಠ ಮಾಸದಲ್ಲಿ ಗಂಗಾ ಸ್ನಾನ ಗಂಗೆ ಪೂಜೆ ಮಾಡಬೇಕೆಂದು ಶಾಸ್ತ್ರವು ಹೇಳುತ್ತದೆ. ಮೇಷ ರಾಶಿಯಲ್ಲಿ ಹುಟ್ಟಿ ಇದನ್ನು ಪಾಲಿಸಿ ತಮ್ಮ ಇಷ್ಟಾರ್ಥ ಸಾಧಿಸಿಕೊಳ್ಳಿ.

ದ್ವಾದಶ ರಾಶಿಗಳ ವಾರಭವಿಷ್ಯ Read More »

ಡೋರ್ ಮ್ಯಾಟ್ ಗು ಇದೆ ವಾಸ್ತು! ಹೀಗೆ ಫಾಲೋ ಮಾಡಿ

ಮನೆಯ ಸ್ವಚ್ಛತೆಗಾಗಿ ಮುಖ್ಯವಾಗಿ ಬಾಗಿಲ ಬಳಿ ವಿವಿಧ ವಿನ್ಯಾಸದ ಡೋರ್ ಮ್ಯಾಟ್ ಗಳನ್ನು ಬಳಸುತ್ತಾರೆ. ಇದರಿಂದ ಮನೆಯ ಸ್ವಚ್ಛತೆ ಹೆಚ್ಚುತ್ತದೆ. ಈ ಡೋರ್ ಮ್ಯಾಟ್‌ಗಳನ್ನು ಮುಖ್ಯ ದ್ವಾರದ ಬಳಿ ಮಾತ್ರವಲ್ಲದೆ ಹೊರಗಿನ ಕೋಣೆಗಳು ಮತ್ತು ಸ್ನಾನಗೃಹಗಳ ಬಳಿಯೂ ಇರಿಸಲಾಗುತ್ತದೆ. ಆದರೆ ಈ ಡೋರ್ ಮ್ಯಾಟ್‌ಗಳನ್ನು ಜೋಡಿಸುವಲ್ಲಿ ವಾಸ್ತು ಶಾಸ್ತ್ರದ ನಿಯಮಗಳನ್ನು ಬಹಳ ಎಚ್ಚರಿಕೆಯಿಂದ ಅನುಸರಿಸಲು ಸೂಚಿಸಲಾಗುತ್ತದೆ. ಅದನ್ನು ಈಗ ತಿಳಿಯೋಣ. ಪ್ರಸ್ತುತ, ಜನರು ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ವಸ್ತುಗಳನ್ನು ಇಡಲು ಜಾಗರೂಕರಾಗಿದ್ದಾರೆ. ಡೋರ್ಮ್ಯಾಟ್ಗಳು ಅವುಗಳಲ್ಲಿ ಒಂದು.

ಡೋರ್ ಮ್ಯಾಟ್ ಗು ಇದೆ ವಾಸ್ತು! ಹೀಗೆ ಫಾಲೋ ಮಾಡಿ Read More »

ಉಡುಪಿ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಸೂರ್ಯನಷ್ಟೆ ಸತ್ಯ- ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್‌ : ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28ಕ್ಕೆ 28 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಕೇಂದ್ರ ಸರ್ಕಾರದ ಯೋಜನೆಗಳು, ನರೇಂದ್ರ ಮೋದಿ ಅವರ ಹತ್ತು ವರ್ಷದ ಸಾಧನೆಗಳು ನಮ್ಮ ಕೈಹಿಡಿಯಲಿವೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತ್ಯಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯಾದ ನಾನು ಗೆಲ್ಲಲಿದ್ದೇನೆ. ಅದೇ ರೀತಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಸೂರ್ಯನಷ್ಟೆ ಸತ್ಯ ಎಂದು ಭವಿಷ್ಯ ನುಡಿದಿದ್ದಾರೆ.

ಉಡುಪಿ: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗೋದು ಸೂರ್ಯನಷ್ಟೆ ಸತ್ಯ- ಕೋಟ ಶ್ರೀನಿವಾಸ ಪೂಜಾರಿ Read More »

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‍ಮನ್ ಹಾಗೂ ಆರ್‍ಸಿಬಿಯ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ವಿದಾಯ ಘೋಷಣೆ ಮಾಡಿದ್ದು, ವಿದಾಯದ ಮಾಹಿತಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. “ನಾನು ಅಧಿಕೃತವಾಗಿ ನನ್ನ ನಿವೃತ್ತಿಯನ್ನು ಘೋಷಿಸುತ್ತೇನೆ ಮತ್ತು ಮುಂದೆ ಇರುವ ಹೊಸ ಸವಾಲುಗಳಿಗೆ ನಾನು ಸಿದ್ಧನಾಗಿರುವಾಗ, ಆಟದ ದಿನಗಳನ್ನು ನನ್ನ ಹಿಂದೆ ಇಡುತ್ತೇನೆ” ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ. ಆರ್‍ಸಿಬಿ ಪರವಾಗಿ ಪ್ಲೇಆಫ್‍ನಲ್ಲಿ ಆಡಿದ ಬೆನ್ನಲ್ಲಿಯೇ ಅವರು ನಿವೃತ್ತಿಯಾಗುತ್ತಾರೆ ಎನ್ನಲಾಗಿತ್ತು. ಶನಿವಾರ ಇವರು ಅಧಿಕೃತವಾಗಿ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ದಿನೇಶ್ ಕಾರ್ತಿಕ್ Read More »

ಚುನಾವಣಾ ಜಪ್ತಿ/ ಕರ್ನಾಟಕಕ್ಕೆ ಅಗ್ರ ಸ್ಥಾನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 1,100 ಕೋಟಿ ರು, ಮೌಲ್ಯದ ನಗದು ಹಣ ಮತ್ತು ಚಿನ್ನ ವಶಪಡಿಸಿಕೊಂಡಿದ್ದಾರೆ. ಇದು 2019ರ ಚುನಾವಣೆಗಿಂತ 3 ಪಟ್ಟು (ಶೇ.182ರಷ್ಟು) ಅಧಿಕವಾಗಿದೆ. ಅಕ್ರಮ ನಗದು, ಆಭರಣ ಪತ್ತೆಯಾಗಿರುವ ಪಟ್ಟಿಯಲ್ಲಿ ಕರ್ನಾಟಕ ಮತ್ತು ದೆಹಲಿ ಅಗ್ರ ಸ್ಥಾನದಲ್ಲಿದೆ. ಮೂಲಗಳ ಪ್ರಕಾರ, ಈ ಲೋಕಸಭೆ ಚುನಾವಣೆಯಲ್ಲಿ ಸುಮಾರು 1,150 ಕೋಟಿ ರು. ನಗದು ಹಾಗೂ ಚಿನ್ನವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. 2019ರ

ಚುನಾವಣಾ ಜಪ್ತಿ/ ಕರ್ನಾಟಕಕ್ಕೆ ಅಗ್ರ ಸ್ಥಾನ Read More »

ಕಮಲ‌ ಪಾಳಯಕ್ಕೆ‌ ಸಿಹಿ ನೀಡಿದ ಎಕ್ಸಿಟ್ ಪೋಲ್| ಯಾರಿಗೆ ಎಷ್ಟು ಸೀಟು? ಇಲ್ಲಿದೆ ಫುಲ್‌ ಡೀಟೈಲ್ಸ್…

ಸಮಗ್ರ ನ್ಯೂಸ್: ಎನ್‌ಡಿಎ ಮೈತ್ರಿಕೂಟ 350ಕ್ಕಿಂತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ. ಇಂಡಿಯಾ ನ್ಯೂಸ್-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ. ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 362-392 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ 141-161 ಸ್ಥಾನ ಗಳಿಸಲಿದೆ. ಇತರರು

ಕಮಲ‌ ಪಾಳಯಕ್ಕೆ‌ ಸಿಹಿ ನೀಡಿದ ಎಕ್ಸಿಟ್ ಪೋಲ್| ಯಾರಿಗೆ ಎಷ್ಟು ಸೀಟು? ಇಲ್ಲಿದೆ ಫುಲ್‌ ಡೀಟೈಲ್ಸ್… Read More »

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು

ಸಮಗ್ರ ನ್ಯೂಸ್: ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್‌ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ. ಬೇಲೂರು ಮೂಲದ ದಿವ್ಯಾ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ.

ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು Read More »

ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ನಿಡುಬೆ ಸಿ.ಆ‌ರ್.ಸಿ ಕಾಲನಿಯಲ್ಲಿ ಅಪ್ರಾಪ್ತ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು (ಜೂ.1) ನಡೆದಿದೆ. ಐವರ್ನಾಡು ಗ್ರಾಮದ ನಿಡುಬೆ ಸಿ.ಆರ್.ಸಿ ಕಾಲನಿಯ ಇಲಯರಾಜ್‌ರವರ ಪುತ್ರಿ ಕೀರ್ತನ(15) ನೇಣು ಬಿಗಿದುಕೊಂಡಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತಾದರು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೃತಹದೇಹವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಸುಳ್ಯ:ಅಪ್ರಾಪ್ತ ಬಾಲಕಿ ನೇಣಿಗೆ ಶರಣು Read More »