June 2024

ಬೆಳ್ತಂಗಡಿ: 6 ದಿನಗಳ ಕಾಲ ಆಹಾರವಿಲ್ಲದೆ ಕಾಡಿನಲ್ಲಿ ನಾಪತ್ತೆಯಾಗಿದ್ದ ವೃದ್ದ ಮರಳಿ ಮನೆಗೆ| ಕಾಡಿನಲ್ಲಿ ಕೇಳಿಸಿತ್ತು ಅಶರೀರವಾಣಿ!!

ಸಮಗ್ರ ನ್ಯೂಸ್: ಕಟ್ಟಿಗೆ ತರಲು ಕಾಡಿಗೆ ಹೋಗಿ ನಾಪತ್ತೆಯಾಗಿದ್ದ 82 ವರ್ಷದ ವೃದ್ಧರೊಬ್ಬರು ಪವಾಡ ಸದೃಶವಾಗಿ ಮನೆಗೆ ಮರಳಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಐಂಗುಡ‌ ನಿವಾಸಿ ವಾಸು ರಾಣ್ಯ 6 ದಿನಗಳ ಬಳಿಕ ಸಿಕ್ಕಿದ್ದಾರೆ. ಶಿಬಾಜೆ ಗ್ರಾಮದ 82 ವರ್ಷದ ವಯೋವೃದ್ಧ ವಾಸು ರಾಣ್ಯ ಎಂಬುವವರು ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದರು. ಸದ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಅವರನ್ನು ಪತ್ತೆ ಹಚ್ಚಿ ಮನೆಗೆ ಸೇರಿಸಿದೆ. ವಾಸು ರಾಣ್ಯ […]

ಬೆಳ್ತಂಗಡಿ: 6 ದಿನಗಳ ಕಾಲ ಆಹಾರವಿಲ್ಲದೆ ಕಾಡಿನಲ್ಲಿ ನಾಪತ್ತೆಯಾಗಿದ್ದ ವೃದ್ದ ಮರಳಿ ಮನೆಗೆ| ಕಾಡಿನಲ್ಲಿ ಕೇಳಿಸಿತ್ತು ಅಶರೀರವಾಣಿ!! Read More »

ಹವಾಮಾನ ವರದಿ| ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ಗಡಿ ಜಿಲ್ಲೆಗಳಿಗೆ ಮುಂಗಾರು ಮಳೆಯ ಪ್ರವೇಶವಾಗಿದ್ದು, ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜೂನ್‌ 7 ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇಂದಿನಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಲಾರ, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ

ಹವಾಮಾನ ವರದಿ| ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ Read More »

ಲೋಕಸಭಾ ಚುನಾವಣೆ| ಇಂದು ಕೊನೆಯ ಹಂತದ ಮತದಾನ| ಪ್ರಧಾನಿ ಮೋದಿ ಸೇರಿ ಹಲವರ ಭವಿಷ್ಯ ನಿರ್ಧಾರ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಏಳನೇ ಮತ್ತು ಅಂತಿಮ ಹಂತದ ಮತದಾನ ಇಂದು(ಜೂನ್ 1) ಆರಂಭವಾಗಿದೆ. ಈ ಹಂತದಲ್ಲಿ ಸ್ಪರ್ಧಿಸುತ್ತಿರುವ ಪ್ರಮುಖ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಸೇರಿದ್ದಾರೆ. ಏಳು ರಾಜ್ಯಗಳು ಮತ್ತು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಒಟ್ಟು 57 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸೇರಿ 904 ಮಂದಿ ಕಣದಲ್ಲಿದ್ದಾರೆ. ದೇಶದಾದ್ಯಂತ ಪ್ರಮುಖ ನಾಯಕರು ಬೃಹತ್ ರ್‍ಯಾಲಿಗಳನ್ನು ನಡೆಸುವ ಮೂಲಕ ಚುನಾವಣಾ ಪ್ರಚಾರವು ಗುರುವಾರ ಮುಕ್ತಾಯಗೊಂಡಿದೆ. ಉತ್ತರ

ಲೋಕಸಭಾ ಚುನಾವಣೆ| ಇಂದು ಕೊನೆಯ ಹಂತದ ಮತದಾನ| ಪ್ರಧಾನಿ ಮೋದಿ ಸೇರಿ ಹಲವರ ಭವಿಷ್ಯ ನಿರ್ಧಾರ Read More »