ಮಂಗಳೂರು: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ| ಇಬ್ಬರು ಗಂಭೀರ

ಸಮಗ್ರ ನ್ಯೂಸ್: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿರುವ ಘಟನೆ ಮಂಗಳೂರು ಜಿಲ್ಲೆಯ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Ad Widget ... ..

ಘರ್ಷಣೆಯಲ್ಲಿ ಇಬ್ಬರು ಕೈದಿಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಮಂಗಳೂರು ಕಾರಾಗೃಹದ ಎ ಬ್ಯಾರಕ್ನಲ್ಲಿ ನಡೆದ ಘಟನೆಯಾಗಿದೆ.

Ad Widget

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಲ್ಲೆ ಮಾಡಿದ ತಂಡದ ಸೆಲ್ ಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಇದೀಗ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.

Leave a Comment

Your email address will not be published. Required fields are marked *