ಮಾಜಿ ಸಿಎಂ ವೀರಪ್ಪ‌ ಮೊಯ್ಲಿ ಪುತ್ರಿ‌ ಹಂಸ ನಿಧನ

ಸಮಗ್ರ ನ್ಯೂಸ್: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ(46) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

Ad Widget ... ..

ಹಂಸ ಮೊಯ್ಲಿ ಅವರು ಭರತನಾಟ್ಯ ನೃತ್ಯಗಾರ್ತಿ ಹಾಗೂ ಪ್ರಾಯೋಗಿ ನೃತ್ಯ ಸಂಯೋಜಿಕಿಯಾಗಿ ಖ್ಯಾತಿಯನ್ನು ಪಡೆದಿದ್ದರು. ಇದಲ್ಲದೇ ದೇವದಾಸಿಯರ ಜೀವನವನ್ನು ಆಧರಿಸಿದಂತಹ ತಮಿಳಿನ ಖ್ಯಾತ ಚಲನಚಿತ್ರ ಶೃಂಗಾರಂನಲ್ಲಿ ಕೂಡ ಅಭಿನಯಿಸಿ ನಟಿ ಅಂತನೂ ಕರೆಸಿಕೊಂಡಿದ್ದರು.

Ad Widget

Leave a Comment

Your email address will not be published. Required fields are marked *