Ad Widget .

ಭಾರತದ ವಿರುದ್ಧ ಟಿ-20 ಸರಣಿ/ ಜಿಂಬಾಬ್ವೆ ತಂಡ ಪ್ರಕಟ

ಸಮಗ್ರ ನ್ಯೂಸ್‌: ಭಾರತ ಮತ್ತು ಜಿಂಬಾಬೈ ನಡುವೆ ಜುಲೈ 6 ರಿಂದ ನಡೆಯಲಿರುವ ಟಿ 20 ಸರಣಿಗಾಗಿ ಜಿಂಬಾಬೈ ಕ್ರಿಕೆಟ್ ಸಂಸ್ಥೆ ತನ್ನ ತಂಡವನ್ನು ಪ್ರಕಟಿಸಿದೆ. ಅನುಭವಿ ಅಲ್‌ರೌಂಡರ್ ಸಿಕಂದರ್ ರಾಜಾ ಅವರನ್ನು ಜಿಂಬಾಬೈ ತಂಡದ ನಾಯಕರನ್ನಾಗಿ ಘೋಷಿಸಲಾಗಿದ್ದು, ತಂಡದಲ್ಲಿ ಬೆಲ್ಲಿಯಂ ಮೂಲದ ಆಟಗಾರ ಅಂಟಮ್ ನಖಿ ಕೂಡ ಸೇರಿಕೊಂಡಿದ್ದಾರೆ.

Ad Widget . Ad Widget .

ಭಾರತ ವಿರುದ್ಧದ ಸರಣಿಯಲ್ಲಿ ನಖಿಯ ಭಾಗವಹಿಸುವಿಕೆ ಅವರ ಪೌರತ್ವದ ಸ್ಥಾನಮಾನದ ದೃಢೀಕರಣಕ್ಕೆ ಒಳಪಟ್ಟಿರುತ್ತದೆ ಎಂದು ಜಿಂಬಾಬೈ ಕ್ರಿಕೆಟ್ ಪ್ರಕಟಣೆಯಲ್ಲಿ ತಿಳಿಸಿದೆ. ಆಸ್ಟ್ರೇಲಿಯಾಕ್ಕೆ ತೆರಳುವ ಮೊದಲು ಬೆಲ್ಲಿಯಂನ ಬ್ರಸೆಲ್‌ನಲ್ಲಿ ಪಾಕಿಸ್ತಾನಿ ಪೋಷಕರಿಗೆ ಜನಿಸಿದ್ದರು ನಖಿ. ಆದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅವರು ಜಿಂಬಾಬ್ಬೆಯನ್ನು ಪ್ರತಿನಿಧಿಸುವ ಬಯಕೆ ವ್ಯಕ್ತಪಡಿಸಿದ್ದರು. ಹೀಗಾಗಿ ಅವರನ್ನು ಭಾರತ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿತ್ತು.

Ad Widget . Ad Widget .

ಜಿಂಬಾಬೈ ತಂಡ: ಸಿಕಂದರ್ ರಾಜಾ (ನಾಯಕ), ಅಕ್ರಮ್ ಫರಾಜ್, ಬೆನೆಟ್ ಬ್ರಿಯಾನ್, ಕ್ಯಾಂಪೈಲ್ ಜೋನಾಥನ್, ಚಟಾರಾ ತೆಂಡೈ, ಜೊಂಗೈ ಲ್ಯೂಕ್, ಕೈಯಾ ಇನ್ನೋಸೆಂಟ್, ಮದಂಡೆ ಡ್ರೈವ್, ಮಡೈರೆ ವೆಸ್ಲಿ, ಮಾವುಮಣಿ ತಡಿವಾನಾಶೆ, ಮಸಕಡ್ಡಾ ವೆಲ್ಲಿಂಗ್ಟನ್, ಮಾವುಟಾ ಬ್ರಾಂಡನ್, ಮುಜರಬಾನಿ ಬೆಸ್ಸಿಂಗ್, ಮೈಯರ್ಸ್ ಡಿಯೋನ್, ನಖಿ ಅಂಟಮ್, ಎನ್ಹರವಾ ರಿಚರ್ಡ್, ಶುಂಬಾ ಮಿಲ್ಸನ್.

Leave a Comment

Your email address will not be published. Required fields are marked *