ಮಂಗಳೂರು: ಕಾಮಗಾರಿ ವೇಳೆ ಗುಡ್ಡ ಕುಸಿತ| ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಸಮಗ್ರ ನ್ಯೂಸ್: ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರು ನಗರದ ಬಲ್ಮಠ ರೋಡ್ ಸಮೀಪ ನಡೆದಿದೆ.

Ad Widget ... ..

ಕಟ್ಟಡ ನಿರ್ಮಾಣದ ವೇಳೆ ಘಟನೆ ನಡೆದಿದ್ದು, ಮಣ್ಣಿನಡಿ ಸಿಲುಕಿರುವ ಕಾರ್ಮಿಕರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Ad Widget

Leave a Comment

Your email address will not be published. Required fields are marked *