Ad Widget .

‘ವಿಶ್ವ’ ಗೆದ್ದ ಟೀಂ ಇಂಡಿಯಾಗೆ ಅದ್ದೂರಿ ಸ್ವಾಗತ| ಇಂದು ಮೋದಿ ಭೇಟಿಯಾಗಲಿರುವ ಆಟಗಾರರು

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಆಟಗಾರರಿಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ ನೀಡಲಾಗಿದೆ. ಟೀಮ್ ಇಂಡಿಯಾ ಆಟಗಾರರು ವಿಶ್ವಕಪ್ ನೊಂದಿಗೆ ತವರಿಗೆ ಮರಳಿದ್ದು, ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಟಗಾರರಿಗೆ ಅದ್ದೂರಿ ಸ್ವಾಗತ ನೀಡಿ ವಿಜಯೋತ್ಸವ ಆಚರಿಸಲಾಗಿದೆ.

Ad Widget . Ad Widget .

ಈಗಾಗಲೇ ಬಿಸಿಸಿಐನಿಂದ 125 ಕೋಟಿ ರೂ. ಬಹುಮಾನ ಘೋಷಿಸಲಾಗಿದೆ. ಚಂಡಮಾರುತ ದಿಂದಾಗಿ ಬಾರ್ಬಡೋಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಉಳಿದುಕೊಂಡಿದ್ದರು. ದೆಹಲಿಯಲ್ಲಿ ಇಂದು ಬೆಳಗ್ಗೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದು, ಭೋಜನಕೂಟದಲ್ಲಿ ಭಾಗವಹಿಸಲಿದ್ದಾರೆ.

Ad Widget . Ad Widget .

ನಂತರ ಮುಂಬೈಗೆ ತೆರಳಲಿದ್ದು ತೆರೆದ ವಾಹನದಲ್ಲಿ ಆಟಗಾರರ ಮೆರವಣಿಗೆ ಅದ್ದೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

Leave a Comment

Your email address will not be published. Required fields are marked *