Ad Widget .

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು(ಜು.4) ರಜೆ ಘೋಷಣೆ

ಸಮಗ್ರ ನ್ಯೂಸ್: ಭಾರಿ ಮಳೆಯಾಗುತ್ತಿರುವ ಕಾರಣ ಬೆಳ್ತಂಗಡಿ ತಾಲೂಕಿನ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ.

Ad Widget . Ad Widget .

ಜುಲೈ 3ರಂದೂ ಭಾರಿ ಮಳೆಯಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಜುಲೈ 4ರಂದೂ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳ್ತಂಗಡಿ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ರಜೆ ನೀಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *